16 C
Bangalore
Saturday, December 7, 2019

ತುಪ್ಪ ಎಂಬ ಅಮೃತ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ತ್ತೀಚೆಗೆ ಅರಿವಿಗೆ ಬರುತ್ತಿರುವಂತಹದು ಕೀಟೋಜೆನಿಕ್ ಆಹಾರಪದ್ಧತಿ. ಒಳ್ಳೆಯ ಕೊಬ್ಬು ದೇಹಕ್ಕೆ ಪೂರಕ ಎನ್ನುವುದು ಪ್ರಸ್ತುತ ವೈಜ್ಞಾನಿಕವಾಗಿ ಸಾಬೀತಾದಂತಹ ವಿಷಯ. ಅಂತಹ ಉತ್ತಮ ಆಹಾರಪದಾರ್ಥಗಳಲ್ಲಿ ತುಪ್ಪ ಕೂಡ ಒಂದು. ಬೆಣ್ಣೆಯನ್ನು ಹದವಾಗಿ ಕಾಯಿಸಿ ಅತ್ಯುತ್ತಮ ಪದಾರ್ಥವಾಗಿ ಮಾರ್ಪಾಡು ಮಾಡಲಾಗುತ್ತದೆ. ತುಪ್ಪವು ಕೊಬ್ಬು ಕರಗುವ ವಿಟಮಿನ್​ಗಳಿಂದ ಹಾಗೂ ಆರೋಗ್ಯದಾಯಕ ಫ್ಯಾಟಿ ಅಸಿಡ್​ಗಳಿಂದ (ಕೊಬ್ಬಿನ ಆಮ್ಲ) ಕೂಡಿರುತ್ತದೆ. ಬಲದಾಯಕ ಮೂಳೆಗಳ ರಚನೆಯಿಂದ ಪ್ರಾರಂಭಿಸಿ ತೂಕವನ್ನು ಇಳಿಸುವ ಕಾರ್ಯದವರೆಗೂ ತುಪ್ಪದ ಕಾರ್ಯವ್ಯಾಪ್ತಿ ಹರಡುತ್ತದೆ.

ನಮ್ಮ ಭಾರತೀಯ ವೈದ್ಯಕೀಯ ಪದ್ಧತಿಗಳಲ್ಲಿ ತುಪ್ಪಕ್ಕೆ ಅಗ್ರ ಸ್ಥಾನ. ಅನೇಕ ವರ್ಷಗಳಿಂದ ತುಪ್ಪವನ್ನು ಔಷಧವಾಗಿ, ಔಷಧಗಳ ತಯಾರಿಕೆಯಲ್ಲಿ ಬಳಸುತ್ತ ಬರಲಾಗಿದೆ. ತುಪ್ಪದ ಕರಗುವ ಬಿಂದು (ದ್ರವೀಕರಣ ಅಥವಾ ಮೆಲ್ಟಿಂಗ್ ಪಾಯಿಂಟ್) ಹೆಚ್ಚಿಗೆ ಇದೆ. ಹಾಗಾಗಿ ಆಹಾರಪದಾರ್ಥಗಳ ತಯಾರಿಕೆಯಲ್ಲಿ, ಇನ್ನಿತರ ಪದಾರ್ಥಗಳನ್ನು ಬೇಯಿಸಲು ತುಪ್ಪ ಉತ್ತಮ ಆಯ್ಕೆ. ನಾವು ಸೇವಿಸಿದ ಆಹಾರಪದಾರ್ಥಗಳಿಂದ ವಿಟಮಿನ್ ಎ, ವಿಟಮಿನ್ ಇ ಮತ್ತು ವಿಟಮಿನ್ ‘ಕೆ’ಯನ್ನು ಹೀರಿಕೊಳ್ಳಲು ತುಪ್ಪ ಸಹಕಾರಿ. ಈ ವಿಟಮಿನ್​ಗಳು ಕಣ್ಣಿನ ಆರೋಗ್ಯಕ್ಕೆ, ಚರ್ಮದ ಆರೋಗ್ಯಕ್ಕೆ ಹಾಗೂ ಇನ್ನಿತರ ದೈಹಿಕ ಕಾರ್ಯಗಳಿಗೆ ಬೇಕಾದಂತಹವುಗಳು.

ಲೀಕೀಗಟ್​ನಿಂದ ಬರುವ ಸಮಸ್ಯೆಗಳ ನಿರ್ವಹಣೆಗೆ ತುಪ್ಪ ಸಹಕಾರಿ. ಕ್ಯಾನ್ಸರ್ ಬರುವಂತಹ ಸಂಭವವನ್ನು ಕಡಿಮೆ ಮಾಡಲು, ಇನ್​ಫ್ಲಮೇಷನ್​ನ್ನು ಕಡಿಮೆ ಮಾಡಲು, ಅಧಿಕ ರಕ್ತದೊತ್ತಡವನ್ನು ನಿರ್ವಹಿಸಲು, ಜೀರ್ಣಕ್ರಿಯೆಯನ್ನು ದೇಹದಲ್ಲಿ ಹೆಚ್ಚಿಸಲು, ಮಲಬದ್ಧತೆಯನ್ನು ಕಡಿಮೆ ಮಾಡಲು ತುಪ್ಪ ಸಹಾಯಕಾರಿ.

ರಾತ್ರಿ ಮಲಗುವ ಮೊದಲು ಅಂಗಾಲಿಗೆ ತುಪ್ಪ ಸವರಿ ಮಲಗುವುದರಿಂದ ನಿದ್ರಾಹೀನತೆ ಕಡಿಮೆಯಾಗುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರಿಗೆ ಸ್ವಲ್ಪ ತುಪ್ಪ ಹಾಕಿ ಕುಡಿಯುವುದರಿಂದ ಕೆಟ್ಟ ಕೊಲೆಸ್ಟ್ರಾಲ್, ಕೆಟ್ಟ ಕೊಬ್ಬು ಕರಗುತ್ತದೆ. ಉದರಸಂಬಂಧಿತ ಸಮಸ್ಯೆಗಳ (ಮಲಬದ್ಧತೆ, ಅಜೀರ್ಣ ಇತ್ಯಾದಿ) ನಿರ್ವಹಣೆಗೆ ಅನುಕೂಲಕಾರಿ.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...