ಬಾಕ್ಸಿಂಗ್ ಡೇ ಟೆಸ್ಟ್‌ಗೆ ಟೀಮ್ ಇಂಡಿಯಾದಲ್ಲಿ ಏನೇನು ಬದಲಾವಣೆಯಾಗಲಿದೆ ಗೊತ್ತಾ?

ಮೆಲ್ಬೋರ್ನ್: ಅಡಿಲೇಡ್‌ನಲ್ಲಿ ಮೊದಲ 2 ದಿನ ಮೇಲುಗೈ ಸಾಧಿಸಿದರೂ, 3ನೇ ದಿನ ಆತಿಥೇಯ ಆಸ್ಟ್ರೇಲಿಯಾದ ಮಾರಕ ಬೌಲಿಂಗ್ ದಾಳಿಗೆ ನಾಟಕೀಯ ಪತನ ಕಂಡ ಭಾರತ ತಂಡ ಮೆಲ್ಬೋರ್ನ್‌ನಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯಕ್ಕೆ ಮುನ್ನ ಸಾಕಷ್ಟು ಬದಲಾವಣೆಗಳನ್ನು ಕಾಣಲಿದೆ. ಆರಂಭಿಕ ಪೃಥ್ವಿ ಷಾ ಮತ್ತು ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಾಹ ಸರಣಿಯ ಉಳಿದ ಪಂದ್ಯಗಳಿಂದ ಕೊಕ್ ಪಡೆಯುವ ಸಾಧ್ಯತೆ ಇದ್ದರೆ, ನಾಯಕ ವಿರಾಟ್ ಕೊಹ್ಲಿ ಪಿತೃತ್ವ ರಜೆಯಿಂದ ತವರಿಗೆ ಮರಳಲಿದ್ದಾರೆ. ವೇಗಿ ಮೊಹಮದ್ ಶಮಿ ಗಾಯದಿಂದಾಗಿ ಸರಣಿಯಿಂದ … Continue reading ಬಾಕ್ಸಿಂಗ್ ಡೇ ಟೆಸ್ಟ್‌ಗೆ ಟೀಮ್ ಇಂಡಿಯಾದಲ್ಲಿ ಏನೇನು ಬದಲಾವಣೆಯಾಗಲಿದೆ ಗೊತ್ತಾ?