ಪ್ರಿಯತಮನಿಗೆ ಜಾಮೀನು ಕೊಡಿಸಲು ಒಪ್ಪದ ಅಪ್ಪ; ಸಿಟ್ಟಿಗೆದ್ದ ಅಪ್ರಾಪ್ತೆ ಹೀಗಾ ಮಾಡೋದು?

ಗಾಂಧಿನಗರ: ಪ್ರೀತಿ ತಪ್ಪಲ್ಲ. ಆದರೆ ಅಪ್ರಾಪ್ತ ವಯಸ್ಸಿನಲ್ಲಿ ಪ್ರೀತಿ ಮಾಡಿ, ದುಡುಕಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ತಪ್ಪು. ಅದೇ ರೀತಿಯ ತಪ್ಪನ್ನು ಮಾಡಿದ್ದ ಮಗಳಿಗೆ ಬುದ್ಧಿ ಕಲಿಸಲು ಹೋದ ತಂದೆ ಇದೀಗ ಕಣ್ಣೀರು ಸುರಿಸುತ್ತಿರುವ ಘಟನೆ ಗುಜರಾತ್​ನ ರಾಜಕೋಟ್​ನಲ್ಲಿ ನಡೆದಿದೆ. ಇದನ್ನೂ ಓದಿ: ಅಮ್ಮ ಸತ್ತಿಲ್ಲ, ಮಲಗಿದ್ದಾಳೆ! 20 ದಿನದಿಂದ ಶವವನ್ನೇ ಪೂಜಿಸುತ್ತಿರುವ ಮಕ್ಕಳು! ಕಣ್ಣೀರು ತರಿಸುತ್ತೆ ಈ ಮಕ್ಕಳ ನಂಬಿಕೆ ರಾಜಕೋಟ್​ ಜಿಲ್ಲೆಯ ಜಮ್ಖಾಂಬಲಿಯಾ ನಗರದಲ್ಲಿ ಇಂತದ್ದೊಂದು ಘಟನೆ ನಡೆದಿದೆ. 17 ವರ್ಷದ ಯುವತಿ 21 ವರ್ಷದ … Continue reading ಪ್ರಿಯತಮನಿಗೆ ಜಾಮೀನು ಕೊಡಿಸಲು ಒಪ್ಪದ ಅಪ್ಪ; ಸಿಟ್ಟಿಗೆದ್ದ ಅಪ್ರಾಪ್ತೆ ಹೀಗಾ ಮಾಡೋದು?