ಪ್ರಿಯಕರನೊಂದಿಗೆ ಓಡಿ ಬಂದಿದ್ದ ಯುವತಿಯ ದುರಂತ ಅಂತ್ಯ: ನಿಗೂಢ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಬೆಂಗಳೂರು: ಅನುಮಾನಾಸ್ಪದ ರೀತಿಯಲ್ಲಿ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಹೊಸಕೋಟೆ ನಗರದ ಎಂವಿ ಬಡಾವಣೆಯ ಮನೆಯಲ್ಲಿ ನಡೆದಿದೆ. ತುಮಕೂರಿನ ಕೊರಟಗೆರೆ ಮೂಲದ ಅಶ್ವಿನಿ ( 23 ) ಮೃತ ಮಹಿಳೆ. 2 ದಿನಗಳ ಹಿಂದೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಎರಡು ವರ್ಷಗಳ ಹಿಂದೆ ಅಶ್ವಿನಿ ಗಾರ್ಮೆಂಟ್ಸ್​ಗೆ ಹೋಗ್ತಿದ್ದ ವೇಳೆ ಆಟೋ ಡ್ರೈವರ್ ಸುರೇಶ್ ಎಂಬುವನ ಜತೆ ಪ್ರೀತಿಯಾಗಿತ್ತು. ಹೀಗಿರುವಾಗ ಎರಡು ತಿಂಗಳ ಹಿಂದೆ ಅಶ್ವಿನಿಯನ್ನು ಹೊಸಕೋಟೆಗೆ ಕರೆತಂದಿದ್ದ ಸುರೇಶ್​ ಬಾಡಿಗೆ ಮನೆಯಲ್ಲಿಟ್ಟಿದ್ದ. … Continue reading ಪ್ರಿಯಕರನೊಂದಿಗೆ ಓಡಿ ಬಂದಿದ್ದ ಯುವತಿಯ ದುರಂತ ಅಂತ್ಯ: ನಿಗೂಢ ಸ್ಥಿತಿಯಲ್ಲಿ ಮೃತದೇಹ ಪತ್ತೆ!