20.4 C
Bengaluru
Sunday, January 19, 2020

ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದವನಿಗೆ ಕೋರ್ಟ್​ ಆವರಣದಲ್ಲಿ ಧರ್ಮದೇಟು ನೀಡಲು ಮುಂದಾದ ಸಾರ್ವಜನಿಕರು

Latest News

ಕೊಹ್ಲಿ ಟೀಕಿಸುವ ಭರದಲ್ಲಿ ಅನುಷ್ಕಾ ಎಳೆತಂದು ಕೆಟ್ಟದಾಗಿ ಟ್ವೀಟ್​ ಮಾಡಿದ ಲೇಖಕಿಗೆ ಟ್ವಿಟ್ಟಿಗರ ಟೀಕಾಸ್ತ್ರ!

ನವದೆಹಲಿ: ಹತ್ತು ವಿಕೆಟ್​ ಅಂತರದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಮೊದಲ ಏಕದಿನ ಪಂದ್ಯ ಸೋತ ಬೆನ್ನಲ್ಲೇ ನಾಯಕ ವಿರಾಟ್​ ಕೊಹ್ಲಿಯ...

ನಮ್ಮಲ್ಲಿದೆ ಚಾರಿತ್ರಿಕ ಪುರುಷರ ಪೂಜಿಸುವ ಪಂಥ

ಮೈಸೂರು: ಮಲೆ ಮಹದೇಶ್ವರ, ಮಂಟೇಸ್ವಾಮಿ, ಸಿದ್ದಪ್ಪಾಜಿ ಅವರೆಲ್ಲಾ ಚಾರಿತ್ರಿಕ ಪುರುಷರಾದರೂ ಅದಕ್ಕೆ ಪುರಾಣದ ಪರಿಕಲ್ಪನೆ ನೀಡಿ ಅವರನ್ನು ದೇವರನ್ನಾಗಿ ಪೂಜಿಸುವ ಭಕ್ತಪಂಥವೇ ನಮ್ಮಲ್ಲಿದೆ...

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಮೇಯರ್ ಪಟ್ಟ

ಮೈಸೂರು: ನಗರಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಒಲಿದಿದ್ದು, ಮೇಯರ್ ಆಗಿ ತಸ್ನಿಂ, ಉಪ ಮೇಯರ್ ಆಗಿ ಸಿ.ಶ್ರೀಧರ್ ಆಯ್ಕೆಯಾದರು. ಪಾಲಿಕೆ...

ಸಿಎಎ, ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ

ಮೈಸೂರು: ಪೌರತ್ವ ತಿದ್ದುಪಡಿ ಮಸೂದೆ(ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರೋಧಿಸಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ಬನ್ನಿಮಂಟಪ...

ಗಮನ ಸೆಳೆದ ಸೈಕ್ಲೋಥಾನ್, ಮ್ಯಾರಥಾನ್

ಮೈಸೂರು: ಯುವಜನರ ದೈಹಿಕ ದಕ್ಷತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಫಿಟ್ ಇಂಡಿಯಾ ಅಭಿಯಾನದಡಿ ಶನಿವಾರ ಸೈಕ್ಲೋಥಾನ್ ಮತ್ತು ಮ್ಯಾರಥಾನ್ ನಡೆಯಿತು. ನೆಹರು ಯುವಕೇಂದ್ರ, ಯುವ...

ಬೆಳಗಾವಿ: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಇಂದು ಬಂಧಿತನಾಗಿರುವ ಆರೋಪಿ ಸುನೀಲ ಬಾಳು ಬಾಳನಾಯಿಕನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದಾಗ ಸಾರ್ವಜನಿಕರೇ ಆತನಿಗೆ ಧರ್ಮದೇಟು ನೀಡಲು ಮುಂದಾದರು.

ಆರೋಪಿ ಕಡೋಲಿ ಗ್ರಾಮದವನಾಗಿದ್ದು ಬುಧವಾರ ಸಂಜೆ ಬಾಲಕಿಯನ್ನು ಆಟ ಆಡಿಸಿಕೊಂಡು ಬರುತ್ತೇನೆ ಎಂದು ಹೇಳಿ ಜಮೀನಿಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ. ಈ ವೇಳೆ ಬಾಲಕಿಯ ತಂದೆ ನೋಡಿ ಮಗುವನ್ನು ರಕ್ಷಿಸಿದ್ದರು. ಆದರೆ ಆರೋಪಿ ಪರಾರಿಯಾಗಲು ಯತ್ನಿಸಿದ್ದ. ಆದರೆ ಬಾಲಕಿಯ ಸಂಬಂಧಿಕರು ಆತನನ್ನು ಹಿಡಿದು ಹೊಡೆದಿದ್ದರು.

ಆತನನ್ನು ಇಂದು ಕಾಕತಿ ಠಾಣೆ ಪೊಲೀಸರು ಬಂಧಿಸಿ, ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆದರೆ ನ್ಯಾಯಾಲಯದಲ್ಲಿ ಹೊರ ಹೋಗುವ ಸಮಯದಲ್ಲಿ ಆವರಣದಲ್ಲಿ ನೆರೆದಿದ್ದ ಸಾರ್ವಜನಿಕರು, ಬಾಲಕಿಯ ಪಾಲಕರು ಆತನಿಗೆ ಧರ್ಮದೇಟು ನೀಡಲು ಮುಂದಾದರು. ಶರ್ಟ್​ ಹಿಡಿದು ಎಳೆದಾಡಿದರು. ಬಳಿಕ ಪೊಲೀಸ್​ ಬಿಗಿ ಭದ್ರತೆಯಲ್ಲಿ ಆತನನ್ನು ಠಾಣೆಗೆ ಕರೆದೊಯ್ಯಲಾಯಿತು.

6ರ ಬಾಲಕಿಯ ಅತ್ಯಾಚಾರ, ವಿವಾಹಿತನ ಬಂಧನ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...