ಏಕಕಾಲದಲ್ಲಿ ಯುವಕರಿಬ್ಬರನ್ನು ಮದ್ವೆಯಾಗಲು ಸಬ್​ ರಿಜಿಸ್ಟ್ರಾರ್​ ಕಚೇರಿಗೆ ಅರ್ಜಿ ಸಲ್ಲಿಸಿದ ಯುವತಿಗೆ ಶಾಕ್​!

ಕೊಲ್ಲಂ: ಕೇರಳದ ಕೊಲ್ಲಂ ತಾಲೂಕಿನ ಪಠಾಣಪುರಂ ಮೂಲದ ಯುವತಿಯೊಬ್ಬಳು ಏಕಕಾಲದಲ್ಲಿ ಇಬ್ಬರು ಯುವಕರನ್ನು ಮದುವೆಯಾಗುವ ಬಯಕೆ ವ್ಯಕ್ತಪಡಿಸಿ, ಪಠಾಣಪುರಂ ಮತ್ತು ಪುನಲೂರಿನ ಸಬ್​ ರಿಜಿಸ್ಟ್ರಾರ್​ ಕಚೇರಿಗಳಿಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಿದ್ದಳು. ಇದನ್ನು ನೋಡಿ ಕಚೇರಿ ಸಿಬ್ಬಂದಿ ಗೊಂದಲಕ್ಕೀಡಾಗಿದ್ದರು. ಇದೀಗ ಎರಡು ವಾರಗಳ ಸಮಯದಲ್ಲಿ ಯುವತಿ ತನ್ನ ಮನಸ್ಸನ್ನು ಬದಲಾಯಿಸಿಕೊಂಡು ಹಳೆಯ ಬಾಯ್​ಫ್ರೆಂಡ್​ ಅನ್ನು ಆಯ್ದುಕೊಂಡಿದ್ದಾಳೆ. ಆದಾಗ್ಯೂ ಸಬ್ ರಿಜಿಸ್ಟ್ರಾರ್ ಸಲ್ಲಿಕೆಯಾಗಿರುವ ಎರಡೂ ಅರ್ಜಿಗಳ ಸಂಬಂಧ ಯುವತಿ ಮತ್ತು ಇಬ್ಬರು ಯುವಕರನ್ನು ವಿಚಾರಣೆಗೆ ಕರೆಯುವ ಮೂಲಕ ಯುವತಿಗೆ … Continue reading ಏಕಕಾಲದಲ್ಲಿ ಯುವಕರಿಬ್ಬರನ್ನು ಮದ್ವೆಯಾಗಲು ಸಬ್​ ರಿಜಿಸ್ಟ್ರಾರ್​ ಕಚೇರಿಗೆ ಅರ್ಜಿ ಸಲ್ಲಿಸಿದ ಯುವತಿಗೆ ಶಾಕ್​!