ರೇಪ್​ ಮಾಡಿದ್ರು ಅಂತ ಸುಳ್ಳು ಹೇಳಿದ ವಿದ್ಯಾರ್ಥಿನಿ; ಇನ್​ಸ್ಟಾಗ್ರಾಮ್​ನಲ್ಲಿ 5 ಅಕೌಂಟ್​ ಹೊಂದಿದ್ದವಳಿಂದ ಕಟ್ಟುಕತೆ!

ದಾವಣಗೆರೆ: ಮೂವರು ತನ್ನನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದಾರೆ ಎಂದು ಸುಳ್ಳು ಕತೆ ಕಟ್ಟಿ ಡಿಪ್ಲೊಮಾ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಶಿವಮೊಗ್ಗದ 16 ವರ್ಷದ ಡಿಪ್ಲೊಮಾ ವಿದ್ಯಾರ್ಥಿನಿ ನಗರದ ಹಾಸ್ಟೆಲ್‌ನಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದಳು. ಮೂವರು ಅಪಹರಣ ಮಾಡಿ ಹೊನ್ನಾಳಿಯ ತುಂಗಭದ್ರಾ ನದಿಯ ಸಮೀಪ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯು ಸೋಮವಾರ ಸಂಜೆ ಪೊಲೀಸರಿಗೆ ದೂರು ನೀಡಿದ್ದಳು.ಹಿರಿಯ ಅಧಿಕಾರಿಗಳ ತಂಡಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದವು. ವಿದ್ಯಾರ್ಥಿನಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಮಾಜಿ ಪ್ರಿಯಕರನನ್ನು ಭೇಟಿ … Continue reading ರೇಪ್​ ಮಾಡಿದ್ರು ಅಂತ ಸುಳ್ಳು ಹೇಳಿದ ವಿದ್ಯಾರ್ಥಿನಿ; ಇನ್​ಸ್ಟಾಗ್ರಾಮ್​ನಲ್ಲಿ 5 ಅಕೌಂಟ್​ ಹೊಂದಿದ್ದವಳಿಂದ ಕಟ್ಟುಕತೆ!