ಲೈವ್​ನಲ್ಲಿ ಬೆತ್ತಲಾದ 14ರ ಬಾಲಕಿ: ಪ್ರಕರಣ ಬೆನ್ನತ್ತಿದ ಪೊಲೀಸರು, ಪಾಲಕರಿಗೆ ಕಾದಿತ್ತು ಬಿಗ್​ ಶಾಕ್​!

ಮುಂಬೈ: ಕರೊನಾ ಲಾಕ್​ಡೌನ್​ನಿಂದ ಶಾಲಾ-ಕಾಲೇಜುಗಳು ಅನಿವಾರ್ಯವಾಗಿ ಆನ್​ಲೈನ್​ ಕ್ಲಾಸ್​ ಮೊರೆ ಹೋಗಬೇಕಾಯಿತು. ಆದರೆ, ಆನ್​ಲೈನ್​ ಕ್ಲಾಸ್​ ಭಾಗವಾಗಿ ಮಕ್ಕಳ ಕೈಯಲ್ಲಿ ಇಂದು ಸ್ಮಾರ್ಟ್​ಫೋನ್​ ಇರುವುದು ಸೆರಗಿಗೆ ಕೆಂಡ ಕಟ್ಟಿಕೊಂಡಂತಾಗಿದೆ. ಆನ್​ಲೈನ್​ ಕ್ಲಾಸ್​ ಶುರುವಾದಗಿನಿಂದ ಒಂದಲ್ಲ ಒಂದು ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಅಂಥದ್ದೇ ಮತ್ತೊಂದು ಘಟನೆ ಮುಂಬೈನಲ್ಲಿ ನಡೆದಿದೆ. ಪಾಲಕರು ಮಕ್ಕಳ ಮೇಲೆ ಗಮನ ಇಡದಿದ್ದರೆ ಏನಾಗಬಹುದು ಎಂಬುದಕ್ಕೆ ಈ ಒಂದು ಘಟನೆ ಉತ್ತಮ ಉದಾಹರಣೆಯಾಗಿದೆ. ಸ್ಮಾರ್ಟ್​ಫೋನ್​ ಎಷ್ಟು ಉಪಯುಕ್ತವೂ ಅಷ್ಟೇ ಅಪಾಯಕಾರಿಯು ಹೌದು. ಅದರಲ್ಲೂ ಇಂಟರ್ನೆಟ್​ … Continue reading ಲೈವ್​ನಲ್ಲಿ ಬೆತ್ತಲಾದ 14ರ ಬಾಲಕಿ: ಪ್ರಕರಣ ಬೆನ್ನತ್ತಿದ ಪೊಲೀಸರು, ಪಾಲಕರಿಗೆ ಕಾದಿತ್ತು ಬಿಗ್​ ಶಾಕ್​!