ಶುಲ್ಕ ಪಾವತಿಗಾಗಿ ಪಾರ್ಟ್​ ಟೈಂ ಕೆಲಸ ಮಾಡಿ ಓದಿದ್ದ ವಿದ್ಯಾರ್ಥಿನಿಗೆ 2 ಚಿನ್ನದ ಪದಕ!

ಬೆಂಗಳೂರು: ಶುಲ್ಕ ಪಾವತಿಸಲು ಸಾಧ್ಯವಾಗದೆ ಕಷ್ಟಪಟ್ಟು ಪಾರ್ಟ್ ಟೈಂ ಕೆಲಸ ಮಾಡಿಕೊಂಡು ಓದಿದ ವಿದ್ಯಾರ್ಥಿನಿಯೊಬ್ಬರು ಬೆಂಗಳೂರು ನಗರ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ 2 ಚಿನ್ನದ ಪದಕ ಮುಡಿಗೇರಿಸಿಕೊಳ್ಳಲಿದ್ದಾರೆ. ಬನಶಂಕರಿ 2ನೇ ಹಂತದಲ್ಲಿರುವ ಶ್ರೀಕೃಷ್ಣ ಕಾಲೇಜಿನ ಎಂಬಿಎ ಪದವೀಧರೆ ಪವಿತ್ರ ಎ. ಚಿನ್ನದ ಪದಕ ಸ್ವೀಕರಿಸಲಿರುವ ವಿದ್ಯಾರ್ಥಿನಿ. ಜು.10ರ ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ ಬೆಂಗಳೂರು ನಗರ ವಿಶ್ವವಿದ್ಯಾಲಯದ 2ನೇ ವಾರ್ಷಿಕ ಘಟಿಕೋತ್ಸವ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿವಿ ಕುಲಪತಿ ಪ್ರೊ. … Continue reading ಶುಲ್ಕ ಪಾವತಿಗಾಗಿ ಪಾರ್ಟ್​ ಟೈಂ ಕೆಲಸ ಮಾಡಿ ಓದಿದ್ದ ವಿದ್ಯಾರ್ಥಿನಿಗೆ 2 ಚಿನ್ನದ ಪದಕ!