ಖಾಸಗಿ ಶಾಲಾ ಶುಲ್ಕದಲ್ಲಿ ಶೇ.15 ವಿನಾಯಿತಿ ನೀಡಲು ಹೈಕೋರ್ಟ್​ ಆದೇಶ

ಬೆಂಗಳೂರು: ಖಾಸಗಿ ಮತ್ತು ಅನುದಾನಿತ ಶಾಲೆಗಳು ಶೇ.70ರಷ್ಟು ಬೋಧನಾ ಶುಲ್ಕ ಮಾತ್ರ ಸ್ವೀಕರಿಸುವಂತೆ ಸೂಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು ರದ್ದುಪಡಿಸಿದೆ. ಆದಾಗ್ಯೂ 2021 ರ ಮೇ 3 ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಂತೆ 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶೇ.15 ರಷ್ಟು ಶುಲ್ಕ ವಿನಾಯಿತಿ ನೀಡಬೇಕೆಂದು ಆದೇಶಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಶಾಲೆಗಳಲ್ಲಿನ ಬೋಧನಾ ಶುಲ್ಕವನ್ನು (ಟ್ಯೂಷನ್ ಫೀ) ಶೇ.30 ಕಡಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ … Continue reading ಖಾಸಗಿ ಶಾಲಾ ಶುಲ್ಕದಲ್ಲಿ ಶೇ.15 ವಿನಾಯಿತಿ ನೀಡಲು ಹೈಕೋರ್ಟ್​ ಆದೇಶ