ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ

ಯಲಬುರ್ಗಾ ತಾಲೂಕಿನ ಮುರಡಿ ಗ್ರಾಪಂನ ಘನ ತ್ಯಾಜ್ಯ ವಿಲೇವಾರಿ ಘಟಕ ಹಾಗೂ ಕೂಸಿನ ಮನೆಗೆ ಜಿಪಂ ಯೋಜನಾ ನಿರ್ದೇಶಕ ವಿ.ಪ್ರಕಾಶ ಭೇಟಿ ನೀಡಿ ಪರಿಶೀಲಿಸಿದರು. ಪಿಡಿಒ ಪುಷ್ಪಲತಾ ಇತರರಿದ್ದರು.
ಯಲಬುರ್ಗಾ ತಾಲೂಕಿನ ಮುರಡಿ ಗ್ರಾಪಂನ ಘನ ತ್ಯಾಜ್ಯ ವಿಲೇವಾರಿ ಘಟಕ ಹಾಗೂ ಕೂಸಿನ ಮನೆಗೆ ಜಿಪಂ ಯೋಜನಾ ನಿರ್ದೇಶಕ ವಿ.ಪ್ರಕಾಶ ಭೇಟಿ ನೀಡಿ ಪರಿಶೀಲಿಸಿದರು. ಪಿಡಿಒ ಪುಷ್ಪಲತಾ ಇತರರಿದ್ದರು.
Published on

ಯಲಬುರ್ಗಾ: ಘನ ತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ವಿ.ಪ್ರಕಾಶ ಹೇಳಿದರು.

ತಾಲೂಕಿನ ಮುರಡಿ ಗ್ರಾಪಂ ಘನ ತ್ಯಾಜ್ಯ ವಿಲೇವಾರಿ ಘಟಕ ಹಾಗೂ ಕೂಸಿನ ಮನೆಗೆ ಮಂಗಳವಾರ ಭೇಟಿ ನೀಡಿ ಮಾತನಾಡಿದರು. ಸ್ವಚ್ಛ ವಾಹಿನಿ ಮೂಲಕ ಕಸ ವಿಲೇವಾರಿ ಮಾಡಬೇಕು. ಕೂಸಿನ ಮನೆ ಉತ್ತಮವಾಗಿದ್ದು, ಇದೆ ರೀತಿ ಮುಂದುವರಿಸಿ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂದರು. ಗ್ರಾಪಂ ಅಧ್ಯಕ್ಷ ಯಮನೂರಪ್ಪ, ಪಿಡಿಒ ಪುಷ್ಪಲತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net