ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮತ್ತೊಂದು ನಿರ್ಧಾರ; ಇದು ಎಲ್ಲ ಕಡೆಗೂ ಅನ್ವಯ ಎಂದ ಸಿಎಂ

ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ಬೇಡ ಎಂದು ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಬೆನ್ನಿಗೇ ಇನ್ನೊಂದು ನಿರ್ಧಾರವನ್ನೂ ಪ್ರಕಟಿಸಿದ್ದಾರೆ. ಮಾತ್ರವಲ್ಲ, ಇದು ಎಲ್ಲೆಡೆಗೂ ಅನ್ವಯ ಎಂದೂ ಅವರು ಹೇಳಿದ್ದಾರೆ. ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಝೀರೋ ಟ್ರಾಫಿಕ್ ಸೌಲಭ್ಯ ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಝೀರೋ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನನುಕೂಲ ಆಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಎರಡು ಗಂಟೆಗಳ ಹಿಂದೆ ಸಿದ್ದರಾಮಯ್ಯ ಹೇಳಿದ್ದರು. … Continue reading ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮತ್ತೊಂದು ನಿರ್ಧಾರ; ಇದು ಎಲ್ಲ ಕಡೆಗೂ ಅನ್ವಯ ಎಂದ ಸಿಎಂ