ಹೆಣ್ಣು ಮಕ್ಕಳ ಕೈಗೆ ಮೊಬೈಲ್​ ಕೊಡುತ್ತಿರುವುದರಿಂದಲೇ ರೇಪ್​ ಆಗುತ್ತಿದೆ ಎಂದ ಮಹಿಳಾ ಆಯೋಗದ ಸದಸ್ಯೆ!

ಲಖನೌ: ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯದ ಪ್ರಕರಣಗಳು ದಿನನಿತ್ಯ ಹೆಚ್ಚುತ್ತಲೇ ಹೋಗುತ್ತಿವೆ. ಆದರೆ ಇದಕ್ಕೆ ಹೆಣ್ಣು ಮಕ್ಕಳೂ ಕಾರಣ ಎಂದು ಉತ್ತರ ಪ್ರದೇಶದ ಮಹಿಳಾ ಆಯೋಗದ ಸದಸ್ಯೆಯೊಬ್ಬರು ಹೇಳಿದ್ದಾರೆ. ಹೆಣ್ಣು ಮಕ್ಕಳಿಗೆ ಮೊಬೈಲ್​ ಕೊಡಿಸುವುದೇ ಒಂದು ಅಪರಾಧ ಎಂದು ಆಕೆ ಹೇಳಿದ್ದಾರೆ ಎನ್ನಲಾಗಿದೆ. ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯೆ ಮೀನಾ ಕುಮಾರಿ ಇಂತದ್ದೊಂದು ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗಿದೆ ಎನ್ನುತ್ತಾರೆ. ಈಗಿನ್ನೂ ಹದಿಹರೆಯಕ್ಕೆ ಬರುತ್ತಿರುವ ಹೆಣ್ಣು ಮಕ್ಕಳು ಏನು ಮಾಡುತ್ತಾರೆ ಎನ್ನುವುದನ್ನು … Continue reading ಹೆಣ್ಣು ಮಕ್ಕಳ ಕೈಗೆ ಮೊಬೈಲ್​ ಕೊಡುತ್ತಿರುವುದರಿಂದಲೇ ರೇಪ್​ ಆಗುತ್ತಿದೆ ಎಂದ ಮಹಿಳಾ ಆಯೋಗದ ಸದಸ್ಯೆ!