ಬಿಗ್ ಬ್ಯಾಷ್ ಟಿ20: ನಾಯಕತ್ವದಿಂದ ಕೆಳಗಿಳಿದ ಮ್ಯಾಕ್ಸ್‌ವೆಲ್!

ಆಸ್ಟ್ರೇಲಿಯಾ: ಮೆಲ್ಬೋರ್ನ್ ಸ್ಟಾರ್ಸ್ ತಂಡದ ನಾಯಕತ್ವದ ಸ್ಥಾನದಿಂದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ತಂಡದ ನಾಯಕತ್ವದಿಂದ ಕೆಳಗಿಳಿಯಲು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ:ರಾಮಲಲ್ಲಾ ವಿಗ್ರಹವು ಮಗುವಿನಂತೆ ಕಾಣಿಸುತ್ತಿಲ್ಲ: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಬಿಜೆಪಿ ಆಕ್ರೋಶ ಬಿಗ್​ಬ್ಯಾಷ್ ಟಿ20 ಲೀಗ್ 2024 ರಲ್ಲಿ ಮ್ಯಾಕ್ಸ್‌ವೆಲ್ ನಾಯಕತ್ವದ ಮೆಲ್ಬೋರ್ನ್ ಸ್ಟಾರ್ಸ್ ತಂಡ ಕಳಪೆ ಪ್ರದರ್ಶನ ನೀಡಿದ್ದು, ತಂಡದ ಈ ಕಳಪೆ ಪ್ರದರ್ಶನವು ಮ್ಯಾಕ್ಸ್‌ವೆಲ್ ಅವರ ಈ ನಿರ್ಧಾರಕ್ಕೆ ಕಾರಣವಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಈ ಆವೃತ್ತಿಯ ಬಿಗ್ … Continue reading ಬಿಗ್ ಬ್ಯಾಷ್ ಟಿ20: ನಾಯಕತ್ವದಿಂದ ಕೆಳಗಿಳಿದ ಮ್ಯಾಕ್ಸ್‌ವೆಲ್!