ಆರ್​ಸಿಬಿಗೆ ಈ ರೀತಿ ಮೋಸ ಮಾಡ್ತೀರಾ? ಮಾಕ್ಸಿ ದ್ರೋಹ ಬಯಲು, ಆಕ್ರೋಶ ಹೊರಹಾಕಿದ ಅಭಿಮಾನಿಗಳು​

ಬೆಂಗಳೂರು: ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ತಂಡ ತನ್ನ ಕಳಪೆ ಪ್ರದರ್ಶನಕ್ಕಾಗಿ ತೀವ್ರ ಟೀಕೆಗಳನ್ನು ಎದುರಿಸುತ್ತಿದೆ. ಈ ಸೀಸನ್​ನ ಎರಡನೇ ಪಂದ್ಯದಲ್ಲಿ ಮಾತ್ರ ಆರ್‌ಸಿಬಿ ಗೆಲುವು ಸಾಧಿಸಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತ ನಂತರ, ಆರ್​ಸಿಬಿ ಪಂಜಾಬ್ ವಿರುದ್ಧ ಗೆದ್ದಿತು. ಆ ಬಳಿಕ ಸತತ ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಆರ್‌ಸಿಬಿ ಇದುವರೆಗೆ 7 ಪಂದ್ಯಗಳನ್ನು ಆಡಿದ್ದು, ಒಂದು ಗೆಲುವು ಮತ್ತು ಆರು ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ … Continue reading ಆರ್​ಸಿಬಿಗೆ ಈ ರೀತಿ ಮೋಸ ಮಾಡ್ತೀರಾ? ಮಾಕ್ಸಿ ದ್ರೋಹ ಬಯಲು, ಆಕ್ರೋಶ ಹೊರಹಾಕಿದ ಅಭಿಮಾನಿಗಳು​