More

    ಮಹದಾಯಿ ವಿವಾದ: ಸುಪ್ರೀಂಕೋರ್ಟ್​​ನಲ್ಲಿ ಗೋವಾಗೆ ಹಿನ್ನಡೆ; ಆಗಿದ್ದೇನು?

    ನವದೆಹಲಿ: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ-ಗೋವಾ ನಡುವಿನ ಸಂಘರ್ಷದಲ್ಲಿ ಸದ್ಯ ಗೋವಾ ಸರ್ಕಾರಕ್ಕೆ ಸುಪ್ರೀಂಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ಅರ್ಥಾತ್​ ಮಹದಾಯಿ ಸಂಬಂಧ ಗೋವಾ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

    ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಂಜೀವ್ ಖನ್ನ ನೇತೃತ್ವದ ದ್ವಿಸದಸ್ಯ ಪೀಠ ಗೋವಾ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಮಹದಾಯಿ ಕಾಮಗಾರಿ ಸಂಬಂಧ ಕರ್ನಾಟಕದ ವಿರುದ್ಧ ಗೋವಾ ಸರ್ಕಾರ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು.

    ಕೇಂದ್ರ ಜಲ ಆಯೋಗ ಮಹದಾಯಿ ಡಿಪಿಆರ್​​ಗೆ ಅನುಮೋದನೆ ನೀಡಿದ್ದನ್ನು ಗೋವಾ ಸರ್ಕಾರ ವಿರೋಧಿಸಿತ್ತು. ನ್ಯಾಯಾಧಿಕರಣ ಆದೇಶ ಗೆಜೆಟ್ ನೋಟಿಫಿಕೇಷನ್ ಮಾಡಿದ ಕೇಂದ್ರ ಸರ್ಕಾರದ ಕ್ರಮದ ಬಗ್ಗೆಯೂ ತಕರಾರು ತೆಗೆದಿದ್ದ ಗೋವಾ, ಮಹದಾಯಿ ಕಾಮಗಾರಿಗೆ ಕರ್ನಾಟಕ ಮುಂದಾಗಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿತ್ತು.

    ನಿನ್ನೆ ಮೊಮ್ಮಗ, ಇಂದು ಅಜ್ಜ ಹುಲಿದಾಳಿಗೆ ಬಲಿ; ಇಬ್ಬರನ್ನು ಕೊಂದ ಹುಲಿಯನ್ನು ಶೂಟ್ ಮಾಡಿ ಸಾಯಿಸಿ ಎಂದು ಪಟ್ಟುಹಿಡಿದ ಜನರು

    ಈ ಐ ಡ್ರಾಪ್ಸ್​ ಬಳಸಿದರೆ ದೃಷ್ಟಿ ಕಳೆದುಕೊಳ್ಳಬಹುದು, ಪ್ರಾಣವೂ ಹೋಗಬಹುದು!

    ಮದುವೆ ದಿನವೇ ಫಿಸಿಯೋಥೆರಪಿ ಎಕ್ಸಾಂ; ವಿವಾಹದ ದಿರಿಸಿನಲ್ಲೇ ಪರೀಕ್ಷೆಗೆ ಬಂದ ವಧು

    ಟರ್ಕಿಯಲ್ಲೀಗ ಇದು ಹಿಂದೆಂದಿಗಿಂತಲೂ ಭಯಂಕರ ಭೂಕಂಪ; ಸತ್ತವರ ಸಂಖ್ಯೆ 33 ಸಾವಿರಕ್ಕೂ ಅಧಿಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts