More

    ಪ್ಲಾಸ್ಮಾ ದಾನಿಗಳ ಕುಟುಂಬಗಳಿಗೆ ವಿಶೇಷ ಆರೋಗ್ಯ ಪ್ರೋತ್ಸಾಹ ಧನ ಘೋಷಿಸಿದ ಗೋವಾ ಸರ್ಕಾರ

    ಪಣಜಿ: ಕೋವಿಡ್​-19 ನಿಂದ ಚೇತರಿಸಿಕೊಂಡು ಪ್ಲಾಸ್ಮಾ ದಾನ ಮಾಡುವವರ ಕುಟುಂಬದ ಸದಸ್ಯರಿಗೆ ವಿಶೇಷ ಆರೋಗ್ಯ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಗೋವಾ ಸರ್ಕಾರ ಘೋಷಿಸಿದೆ.

    ಇದನ್ನೂ ಓದಿ:  ಶಾಲಾ ಮ್ಯಾನೇಜರ್​ ಕರೆದರೆಂದು ಮನೆಗೆ ಹೋದ ವಿದ್ಯಾರ್ಥಿನಿಗೆ ಕಾದಿತ್ತು ಗಂಡಾಂತರ!

    ಕೋವಿಡ್​​ನಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡುವಂತೆ ಪ್ರೋತ್ಸಾಹಿಸಲು ಗುಜರಾತ್ ಸರ್ಕಾರದಿಂದ ಸ್ಫೂರ್ತಿ ಪಡೆದಿದ್ದು, ಆರೋಗ್ಯ ಇಲಾಖೆ ಪ್ಲಾಸ್ಮಾ ದಾನಿಗಳಿಗೆ ಮೆಚ್ಚುಗೆಯ ಪ್ರಮಾಣಪತ್ರ ನೀಡಿ ಸನ್ಮಾನಿಸಲಿದೆ. ದಾನಿಗಳ ಕುಟುಂಬದ ಸದಸ್ಯರಿಗೆ ವಿಶೇಷ ಆರೋಗ್ಯ ಪ್ರೋತ್ಸಾಹ ಧನ ಸಿಗುವಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಟ್ವೀಟ್ ಮಾಡಿದ್ದಾರೆ.

    ಕೊಳದಲ್ಲಿ 50 ಸಾವಿರ ಮೌಲ್ಯದ ಮೊಬೈಲ್​ ಕಳೆದುಕೊಂಡು ಕಂಗಾಲಾಗಿದ್ದ ವ್ಯಕ್ತಿಗೆ ಕಾದಿತ್ತು ಅಚ್ಚರಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts