ಕರ್ನಾಟಕ ಚುನಾವಣೆ 2023: ಹೆಚ್ಚಿನ ಮತದಾನಕ್ಕೆ ಗೋವಾ ಸರ್ಕಾರ ಸಾಥ್​, ಸರ್ಕಾರಿ ರಜೆ ಘೋಷಣೆ

ಬೆಂಗಳೂರು/ಪಣಜಿ: ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಜಾಪ್ರಭುತ್ವದ ಹಬ್ಬಕ್ಕೆ ನಾಳೆ ಮಹತ್ವದ ದಿನವಾಗಿದ್ದು, ನಾಳೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಮತದಾರರು ಕರ್ನಾಟಕದ ಭವಿಷ್ಯಕ್ಕೆ ಮುನ್ನುಡಿ ಬರೆಯಲಿದ್ದಾರೆ. ಈ ಬಾರಿ ರಾಜ್ಯದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕೆಂದು ಚುನಾವಣಾ ಅಧಿಕಾರಿಗಳು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಈ ಪ್ರಯತ್ನಕ್ಕೆ ಗೋವಾ ಸರ್ಕಾರವು ಸಹ ಸಾಥ್​ ನೀಡಿದೆ. ಹೌದು, ನಾಳೆ ರಾಜ್ಯದಲ್ಲಿ ನಡೆಯುವ ಮತದಾನಕ್ಕೆ ಗೋವಾ ಸರ್ಕಾರ ಸಹ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಿದೆ. ಬುಧವಾರ (ಮೆ.10) ಖಾಸಗಿ … Continue reading ಕರ್ನಾಟಕ ಚುನಾವಣೆ 2023: ಹೆಚ್ಚಿನ ಮತದಾನಕ್ಕೆ ಗೋವಾ ಸರ್ಕಾರ ಸಾಥ್​, ಸರ್ಕಾರಿ ರಜೆ ಘೋಷಣೆ