ಕರೊನಾದಿಂದ ನಮ್ಮನ್ನು ದೇವರೇ ಕಾಪಾಡಬೇಕು ಎಂದ ಶ್ರೀರಾಮುಲು!

ಚಿತ್ರದುರ್ಗ: ಮುಂದಿನ ಎರಡು ತಿಂಗಳಲ್ಲಿ ಕರೊನಾ ಸೋಂಕು ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನ ಇಲ್ಲ. ಇನ್ನು ನಮ್ಮನ್ನು ದೇವರೇ ಕಾಪಾಡಬೇಕು, ಇಲ್ಲವೇ ಜನರೇ ಜಾಗೃತರಾಗಬೇಕು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಕರೊನಾ ನಿರ್ವಹಣೆಯ ವಿಚಾರದಲ್ಲಿ ಸಚಿವರು ನಿರ್ಲಕ್ಷ್ಯ ತಾಳಿದ್ದಾರೆ ಎಂಬ ವಾದದಲ್ಲಿ ಹುರುಳಿಲ್ಲ. ನಾವು ನಮ್ಮ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿದ್ದೇವೆ. ಆದರೆ ಸೋಂಕಿನ ನಿಯಂತ್ರಣ ಯಾರ ಕೈಲಿದೆ ಹೇಳಿ?! ಎಂದು ಸುದ್ದಿಗಾರರನ್ನು ಪ್ರಶ್ನಿಸಿದರು. ಇದನ್ನೂ ಓದಿ: ಕ್ಯಾನ್​​ನಲ್ಲಿ ಇಂಧನ ನೀಡಲು ನಿರಾಕರಿಸಿದ್ದಕ್ಕೆ ಆತ ಏನು ಮಾಡಿದ?  ಇಂತಹ … Continue reading ಕರೊನಾದಿಂದ ನಮ್ಮನ್ನು ದೇವರೇ ಕಾಪಾಡಬೇಕು ಎಂದ ಶ್ರೀರಾಮುಲು!