20.5 C
Bangalore
Sunday, December 15, 2019

ಒಟ್ಟೊಟ್ಟಿಗೆ ಗಣೇಶ- ಅಲಿ ದೇವರ ಪ್ರತಿಷ್ಠಾಪನೆ

Latest News

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಮಾಯಣ, ಮಹಾಭಾರತ, ಭಾಗವತಗಳೇ ಮೂಲಾಧಾರ: ಶ್ರೀ ರಾಘವೇಶ್ವರ ಸ್ವಾಮೀಜಿ

ಬೆಂಗಳೂರು: ರಾಮಾಯಣ ಮಹಾಕಾವ್ಯ ಕಲ್ಪನೆಯಲ್ಲ, ಅದು ಇತಿಹಾಸ. ರಾಮಾಯಣ, ಮಹಾಭಾರತ ಹಾಗೂ ಭಾಗವತ ನಮ್ಮ ಭರತ ಸಂಸ್ಕೃತಿಯ ಮೂಲಾಧಾರ. ಈ ಮೂರನ್ನು ಮೂಲವಾಗಿಟ್ಟುಕೊಂಡು ವಿಷ್ಣುಗುಪ್ತ ವಿಶ್ವವಿದ್ಯಾಪೀಠ...

ರೇವಣ್ಣರಿಂದ ಕಲಿಯುವುದು ಮುಗಿದಿದೆ

ಹಾಸನ ಜಿಲ್ಲೆಯನ್ನಷ್ಟೇ ನೋಡಿಕೊಳ್ಳಲಿ ಶಾಸಕ ಕೆ.ಸಿ.ನಾರಾಯಣಗೌಡ ವಾಗ್ದಾಳಿ ಕೆ.ಆರ್.ಪೇಟೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ನಮ್ಮ ಜಿಲ್ಲೆ, ತಾಲೂಕು ನೋಡುವ ಅವಶ್ಯಕತೆ ಇಲ್ಲ. ಹಾಸನ ಜಿಲ್ಲೆಯನ್ನಷ್ಟೇ...

ಜೆಡಿಎಸ್‌ಗೆ ನಾರಾಯಣಗೌಡ ಯಾವ ಲೆಕ್ಕ!

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು ಪಾಂಡವಪುರ: ಮಾಜಿ ಪ್ರಧಾನಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿ ಎಚ್ಚರಿಕೆ ನೀಡಿದವರೆಲ್ಲ ಮಣ್ಣಲ್ಲಿ ಮಣ್ಣಾಗಿ...

ಪಾನಮತ್ತ ಚಾಲಕರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಪೊಲೀಸರ ಅಮಾನತು

ಬೆಂಗಳೂರು: ಪಾನಮತ್ತ ಚಾಲಕರಿಂದ ಕಾನೂನು ಬಾಹಿರವಾಗಿ ಹಣ ವಸೂಲಿ ಮಾಡುತ್ತಿದ್ದ ಅಶೋಕ್ ನಗರ ಸಂಚಾರ ಠಾಣೆಯ ನಾಲ್ವರು ಪೊಲೀಸರನ್ನು ಅಮಾನತು ಮಾಡಿ ಜಂಟಿ ಪೊಲೀಸ್ ಆಯುಕ್ತ...

ಬಸವನಗುಡಿ ಈಜು ಕೇಂದ್ರ ಚಾಂಪಿಯನ್

ರಾಜ್ಯ ಮಟ್ಟದ ಶಾರ್ಟ್‌ಕೋರ್ಸ್ ಈಜು ಪಂದ್ಯಾವಳಿ ಡಾಲ್ಫಿನ್ ತಂಡ ರನ್ನರ್ ಅಪ್ ಮಂಡ್ಯ: ನಗರದ ಪಿಇಟಿ ಈಜು ಕೇಂದ್ರದಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ 20ನೇ...

ಸವಣೂರ: ಪಟ್ಟಣದ ಕೋರಿಪೇಟೆಯಲ್ಲಿರುವ ಶಿರಹಟ್ಟಿ ಜಗದ್ಗುರು ಶ್ರೀ ಫಕೀರೇಶ್ವರ ಶಾಖಾ ಮಠದಲ್ಲಿ ಗಣೇಶ ಹಾಗೂ ಅಲಿ ದೇವರುಗಳನ್ನು ಒಟ್ಟಿಗೆ ಪ್ರತಿಷ್ಠಾಪಿಸಲಾಗಿದೆ.

ಗಣೇಶ ಹಬ್ಬದ ಅಂಗವಾಗಿ ಸ್ಥಳೀಯ ವಿವಿಧ ಸಮಾಜದ ಯುವಕರ ತಂಡದ ವತಿಯಿಂದ ಸುಮಾರು 22 ವರ್ಷಗಳಿಂದ ಮಠದಲ್ಲಿ ಗಣೇಶನನ್ನು ಸ್ಥಾಪಿಸಲಾಗುತ್ತಿದೆ. ಇನ್ನು ಮಠ ಅಸ್ತಿತ್ವಕ್ಕೆ ಬಂದಾಗಿನಿಂದ (ಅಂದಾಜು 90 ವರ್ಷ) ಮೊಹರಂ ಹಬ್ಬದ ಅಂಗವಾಗಿ ಪಟ್ಟಣದ ವರಧಿ ಕುಟುಂಬಸ್ಥರಿಂದ ಶಿರಹಟ್ಟಿ ಶ್ರೀಗಳ ಆದೇಶದ ಮೇರೆಗೆ ಮಠದಲ್ಲಿ ಅಲಿ ದೇವರನ್ನು ಸ್ಥಾಪಿಸಿ ಪೂಜಿಸಲಾಗುತ್ತಿದೆ.

ಈ ಬಾರಿ ಎರಡೂ ಹಬ್ಬಗಳು ಒಂದೇ ಸಮಯದಲ್ಲಿ ಬಂದಿರುವುದರಿಂದ ಮಠದಲ್ಲಿ ಗಣೇಶನೊಂದಿಗೆ ಅಲಿ ದೇವರನ್ನೂ ಪ್ರತಿಷ್ಠಾಪಿಸಲಾಗಿದೆ. ಇದರಿಂದ ಎಲ್ಲರಲ್ಲೂ ಸಂಭ್ರಮ ಮನೆಮಾಡಿದೆ.

‘ಮಠದಲ್ಲಿ ಅಲಿ ದೇವರ ಸ್ಥಾಪನೆ ವಿರಳ. ಅದರಲ್ಲೂ ಒಂದೇ ಮಠದಲ್ಲಿ ಗಣೇಶ ಹಾಗೂ ಅಲಿ ದೇವರನ್ನು ಸ್ಥಾಪಿಸುವುದು ಸವಣೂರಿನ ಮಠದಲ್ಲಿ ಮಾತ್ರ. ಹಿಂದು-ಮುಸ್ಲಿಂ ಭಕ್ತರು ತಂಡೋಪ ತಂಡವಾಗಿ ಆಗಮಿಸಿ ಗಣೇಶ ಹಾಗೂ ಅಲಿ ದೇವರ ದರ್ಶನ ಪಡೆಯುತ್ತಿದ್ದಾರೆ’ ಎಂದು ಮಠದಲ್ಲಿ ಪೂಜೆ ಕೈಗೊಳ್ಳುತ್ತಿರುವ ವೇ.ಮೂ. ಅಣ್ಣಯ್ಯ ಸಾಲಿಮಠ ತಿಳಿಸಿದರು.

Stay connected

278,756FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...