ಉತ್ತರ ಕರ್ನಾಟಕಕ್ಕೂ ಬಂದ ಕರಾವಳಿಯ ಕೊರಗಜ್ಜ; ಹಾವೇರಿಯಲ್ಲಿ ಪ್ರತಿಷ್ಠಾಪನೆ

ಹಾವೇರಿ: ದೇಶದಾದ್ಯಂತ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾ ಮೂಲಕ ಕರಾವಳಿಯ ದೈವಗಳ ಶಕ್ತಿ ಹಾಗೂ ಜನರ ನಂಬಿಕೆಗಳ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ವಿವಿಧ ಭಾಗಗಳ ಜನರು ಇದೀಗ ಕರಾವಳಿಯ ದೈವಗಳ ಬಗ್ಗೆ ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ. ಕರಾವಳಿ ಭಾಗದ ಜನರಿಗೆ ದೈವಗಳ ಮೇಲೆ ಹೆಚ್ಚಿನ ನಂಬಿಕೆ. ಇದೀಗ ಉತ್ತರ ಕರ್ನಾಟಕ ಭಾಗದಲ್ಲೂ ದೈವಗಳನ್ನು ನಂಬುತ್ತಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಕೇರಿಮತ್ತಿ ಹಳ್ಳಿಯ ಫಕ್ಕಿರೇಶ ಮರಿಯಣ್ಣ ಎಂಬುವವರ ಹೊಲದಲ್ಲಿ ಕೊರಗಜ್ಜನ ಪುಟ್ಟ ದೈವಸ್ಥಾನ ನಿರ್ಮಾಣವಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹುಬ್ಬಳ್ಳಿ, … Continue reading ಉತ್ತರ ಕರ್ನಾಟಕಕ್ಕೂ ಬಂದ ಕರಾವಳಿಯ ಕೊರಗಜ್ಜ; ಹಾವೇರಿಯಲ್ಲಿ ಪ್ರತಿಷ್ಠಾಪನೆ