ಫೆಬ್ರವರಿ 16ರಂದು ರಾಜ್ಯ ಬಜೆಟ್​ ಮಂಡನೆ

ಬೆಂಗಳೂರು: ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಮಾರ್ಚ್​ ತಿಂಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್​ ಸರ್ಕಾರ 2024-25ನೇ ಬಜೆಟ್​ಅನ್ನು ಫೆಬ್ರವರಿ 16ರಂದು ಮಂಡಿಸಲಿದೆ ಎಂದು ತಿಳಿದು ಬಂದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದ್ದು, ಫೆಬ್ರವರಿ 12 ರಿಂದ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಹಾಗೂ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದನ್ನೂ ಓದಿ: ರಾಮಲಲ್ಲಾ ವಿಗ್ರಹ … Continue reading ಫೆಬ್ರವರಿ 16ರಂದು ರಾಜ್ಯ ಬಜೆಟ್​ ಮಂಡನೆ