ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಇದೇ ಮೊದಲ ಸಲ ರಾಜ್ಯ ಸಚಿವರ ಸ್ಥಾನಮಾನ ನೀಡಿದ ಸರ್ಕಾರ..

ಬೆಂಗಳೂರು: ರಾಜ್ಯದ ಭಾಷೆ ಕನ್ನಡಕ್ಕೆ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಕನ್ನಡಾದರತಿ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಕರ್ನಾಟಕ ಸರ್ಕಾರ, ಇದೀಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೂ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರಿಗೆ ಸಮನಾದ ಸ್ಥಾನಮಾನ ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಕನ್ನಡ ಸಾಹಿತ್ಯ ಪರಿಷತ್ ಸದಸ್ಯರೊಬ್ಬರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿರುವುದು ಇದೇ ಮೊದಲ ಸಲ. ರಾಜ್ಯ … Continue reading ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಇದೇ ಮೊದಲ ಸಲ ರಾಜ್ಯ ಸಚಿವರ ಸ್ಥಾನಮಾನ ನೀಡಿದ ಸರ್ಕಾರ..