ಹಬ್ಬದಂದೇ ನೈಟ್‌ ಕರ್ಫ್ಯೂ ಹಿಂಪಡೆದ ಸರ್ಕಾರ: ಇಂದು ರಾತ್ರಿ ದೀಪಾವಳಿ ಮತ್ತಷ್ಟು ಜಗಮಗ…

ಬೆಂಗಳೂರು: ಮೊನ್ನೆಮೊನ್ನೆಯಷ್ಟೇ ಪೆಟ್ರೋಲ್‌-ಡೀಸೆಲ್‌ ಬೆಲೆ ಇಳಿಕೆ ಮಾಡಿ ಸಾರ್ವಜನಿಕರನ್ನು ಖುಷಿ ಪಡಿಸಲು ಯತ್ನಿಸಿದ್ದ ರಾಜ್ಯ ಸರ್ಕಾರ ಈಗ  ಜನತೆಯ ಖುಷಿಯನ್ನು ಇನ್ನಷ್ಟು ಹೆಚ್ಚಿಸಲು ಮುಂದಾಗಿದೆ. ಮಾತ್ರವಲ್ಲ, ದೀಪಾವಳಿಯ ಈ ರಾತ್ರಿ ಮತ್ತಷ್ಟು ಜಗಮಗಿಸಲು ಅನುವು ಮಾಡಿಕೊಟ್ಟಿದೆ. ಕರೊನಾ ಸೋಂಕು ನಿಯಂತ್ರಣ ಹಾಗೂ ತಡೆ ದೃಷ್ಟಿಯಿಂದ ಸುದೀರ್ಘ ಅವಧಿಯಿಂದ ಇದ್ದ ನೈಟ್‌ ಕರ್ಫ್ಯೂವನ್ನು ಸರ್ಕಾರ ಹಿಂಪಡೆದಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ನೈಟ್‌ ಕರ್ಫ್ಯೂ ಆದೇಶವನ್ನು ಹಿಂಪಡೆದಿದೆ. ಆ ಮೂಲಕ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರ ವರೆಗೆ ಇದ್ದ … Continue reading ಹಬ್ಬದಂದೇ ನೈಟ್‌ ಕರ್ಫ್ಯೂ ಹಿಂಪಡೆದ ಸರ್ಕಾರ: ಇಂದು ರಾತ್ರಿ ದೀಪಾವಳಿ ಮತ್ತಷ್ಟು ಜಗಮಗ…