ರಾಜ್ಯ ಬಜೆಟ್​; 3 ಲಕ್ಷ ಮನೆಗಳ ನಿರ್ಮಾಣದ ಗುರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾಖಲೆಯ 15ನೇ ಬಜೆಟ್​ ಮಂಡಿಸಿದ ಸಿಎಂ ಸಿದ್ದರಾಮಯ್ಯ, 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದೆ ಎಂದು ಹೇಳಿದ್ದಾರೆ. 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ … Continue reading ರಾಜ್ಯ ಬಜೆಟ್​; 3 ಲಕ್ಷ ಮನೆಗಳ ನಿರ್ಮಾಣದ ಗುರಿ: ಸಿಎಂ ಸಿದ್ದರಾಮಯ್ಯ