ಬೆಂಗಳೂರಿನ ಎಲ್ಲ ಆಸ್ತಿಗಳ ದಾಖಲೆ ಸಂಗ್ರಹಿಸಿ ಸ್ಕ್ಯಾನ್​ ಮಾಡಲಿದೆ ಸರ್ಕಾರ: ಉದ್ದೇಶ ಏನೆಂದು ತಿಳಿಸಿದ ಡಿಸಿಎಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿರುವ ಎಲ್ಲ ಆಸ್ತಿಗಳನ್ನು ಸರ್ಕಾರ ಪುನಃ ಸಂಗ್ರಹಿಸಲಿದ್ದು, ಅವುಗಳನ್ನು ಸ್ಕ್ಯಾನ್ ಮಾಡಿ ಕೂಡ ಇರಿಸಿಕೊಳ್ಳಲಿದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರ್ಯಾಂಡ್ ಬೆಂಗಳೂರು ಕಲ್ಪನೆ ಹೊಂದಿರುವ ಡಿ.ಕೆ.ಶಿವಕುಮಾರ್ ಇಂದು ಆ ಕುರಿತಂತೆ ಸಭೆ ನಡೆಸಿದ್ದು, ಬಳಿಕ ಸಭೆಯ ಸಾರಾಂಶ ತಿಳಿಸಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಹಂಚಿಕೊಂಡರು. ಬ್ರಾಂಡ್ ಬೆಂಗಳೂರು ಸಂಬಂಧ ಈ ಹಿಂದೆ ಶಾಸಕರು, ಸಂಸದರು, ಐಟಿ-ಬಿಟಿ ಪ್ರಮುಖರ ಸಭೆ ಕರೆದು ಅಭಿಪ್ರಾಯ … Continue reading ಬೆಂಗಳೂರಿನ ಎಲ್ಲ ಆಸ್ತಿಗಳ ದಾಖಲೆ ಸಂಗ್ರಹಿಸಿ ಸ್ಕ್ಯಾನ್​ ಮಾಡಲಿದೆ ಸರ್ಕಾರ: ಉದ್ದೇಶ ಏನೆಂದು ತಿಳಿಸಿದ ಡಿಸಿಎಂ