ಗೊಳಸಂಗಿ: ಸಮೀಪದ ಕೂಡಗಿ ಎನ್‌ಟಿಪಿಸಿಯ ಉಷ್ಣ ವಿದ್ಯುತ್ ಸ್ಥಾವರಕ್ಕೆ ಕಲ್ಲಿದ್ದಿಲನ್ನು ಸಾಗಿಸುತ್ತಿದ್ದ ರೈಲೊಂದು ಬುಧವಾರ ಸಂಜೆ ತಾಂತ್ರಿಕ ತೊಂದರೆಯಿಂದಾಗಿ ಹಳಿ ತಪ್ಪಿತು.
ಜಾರ್ಖಂಡ್‌ನಿಂದ ಕಲ್ಲಿದ್ದಿಲನ್ನು ತುಂಬಿಕೊಂಡು ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ವ್ಯಾಪ್ತಿಯೊಳಗೆ ಗೂಡ್ಸ್ ರೈಲು ಆಗಮಿಸುತ್ತಿದ್ದಂತೆಯೇ ಏಕಾಏಕಿ ನಾಲ್ಕು ಬೋಗಿಗಳು ಹಳಿ ತಪ್ಪಿ ಪಕ್ಕಕ್ಕೆ ವಾಲಿವೆ. ಕೂಡಲೇ ಎಚ್ಚೆತ್ತುಕೊಂಡ ರೈಲು ಸಂಚಾಲಕರು ಮುಂಜಾಗ್ರತೆ ಕ್ರಮವಾಗಿ ರೈಲನ್ನು ನಿಲ್ಲಿಸಿ ಬೋಗಿಗಳನ್ನು ಸರಿ ದಾರಿಗೆ ತಂದು ಕಲ್ಲಿದ್ದಿಲನ್ನು ಸ್ಥಾವರ ವ್ಯಾಪ್ತಿಯ ಶೇಖರಣಾ ಘಟಕದಲ್ಲಿ ಇಳಿಸಿದ್ದಾರೆ. ಘಟನೆಯಿಂದ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ.
ಹಳಿ ತಪ್ಪಿದ ಗೂಡ್ಸ್ ರೈಲು
ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips
ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…
ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips
ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…
Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!
Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…