25.1 C
Bangalore
Friday, December 6, 2019

ಎನ್‌ಟಿಪಿಸಿ, ಕಾರ್ಮಿಕರಿಗಿಲ್ಲ ಮತಭಾಗ್ಯ !

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಗೊಳಸಂಗಿ: ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆಗೆ ಸಮೀಪದ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ವ್ಯಾಪ್ತಿಯ ನೂರಾರು ಕಾರ್ಮಿಕರಿಗೆ ಮಂಗಳವಾರ ಎನ್‌ಟಿಪಿಸಿ ರಜೆ ನೀಡದ ಹಿನ್ನೆಲೆ ಕಾರ್ಮಿಕರು ಮತದಾನದಿಂದ ವಂಚಿತಗೊಂಡರು.

ವಿಜಯಪುರ-ಬಾಗಲಕೋಟೆ ಜಿಲ್ಲೆಯಲ್ಲಿ ಮಂಗಳವಾರ ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನೋಂದಾಯಿತ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ಬೆಳಗಾವಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ವಿ.ಎಚ್. ಉಮೇಶ ಆದೇಶ ನೀಡಿದ್ದರು.

ಆದರೆ, ಕೂಡಗಿ ಎನ್‌ಟಿಪಿಸಿ ವ್ಯಾಪ್ತಿಯ ಆಕಾಶ, ಸಾಯಿಬುರ್ಜಾ, ಎನ್‌ಎಸ್ ಕನ್ಸಟ್ರಕ್ಷನ್, ಸಿಎಂಆರ್, ಸುಚಾರ್ಡ್, ಎಸಿಆರ್, ಎಎಚ್‌ಪಿ, ಪ್ರೆಸ್ಟೇಜ್ ಮತ್ತಿತರ ಕಂಪನಿಗಳು ತಮ್ಮ ಕಾರ್ಮಿಕರಿಗೆ ಮತದಾನ ಮಾಡಲು ವೇತನ ಸಹಿತ ರಜೆ ನೀಡದೆ ವಂಚಿತರನ್ನಾಗಿಸಿವೆ. ಎನ್‌ಟಿಪಿಸಿ ವ್ಯಾಪ್ತಿಯ ಸುನೀಲ ಹೈಟೆಕ್, ಸಿಜೆಕ್ ಸೇರಿ ಕೆಲವು ಕಂಪನಿಗಳು ಸಾಮಾನ್ಯ ಕಾರ್ಮಿಕರಿಗೆ ಮತದಾನ ಪ್ರಯುಕ್ತ ರಜೆ ನೀಡಿದ್ದರೂ ಸಂಬಳ ನೀಡುವರೆಂಬ ಭರವಸೆ ಇಲ್ಲವೆನ್ನುತ್ತಾರೆ ನೊಂದ ಕಾರ್ಮಿಕರು.

ಕ್ರಮ ಕೈಗೊಳ್ಳುವರೇ ಉಪಕಾರ್ಮಿಕ ಆಯುಕ್ತರು ?: 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ ಕಾಯ್ದೆ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಸಂವಿಧಾನಾತ್ಮಕ ಮತ ಹಕ್ಕು ಚಲಾಯಿಸಲು ರಜೆ ನೀಡದೆ ಇರುವ ಕಂಪನಿ ಮಾಲೀಕರ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ ಕಾಯ್ದೆ ಕಲಂ 3-ಎ ಮತ್ತು 1951ರ ಪ್ರಜಾಪ್ರಾತಿನಿಧ್ಯ ಕಾಯ್ದೆಯ ಕಲಂ 135 (ಬಿ) ರನ್ವಯ ಕಾನೂನು ರಿತ್ಯ ಕ್ರಮ ಜರುಗಿಸುವರೇ ಎಂಬುದನ್ನು ಕಾದು ನೋಡಬೇಕಿದೆ.

ಮತದಾನಕ್ಕೆ ಪರ್ಯಾಯ ವ್ಯವಸ್ಥೆ
ಕೂಡಗಿ ಭಾಗದ ಉಷ್ಣ ವಿದ್ಯುತ್ ಸ್ಥಾವರದ ಘಟಕವನ್ನು ಯಾವುದೇ ಕಾರಣಕ್ಕೂ ತಡೆ ಹಿಡಿಯಲಾಗದು. ಇದು 24×7 ರಂತೆ ವರ್ಷದ 365 ದಿನವೂ ಕಾರ್ಯ ನಿರ್ವಹಿಸಲೇಬೇಕಾದ ಅನಿವಾರ್ಯ ಮತ್ತು ಅಗತ್ಯತೆಯುಳ್ಳ ಸಂಸ್ಥೆ. ಉತ್ಪಾದನೆ ಸ್ಥಗಿತಗೊಳಿಸಿದರೆ ಕರ್ನಾಟಕವೂ ಸೇರಿ 5 ರಾಜ್ಯಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತದೆ. ಹೀಗಾಗಿ ಎನ್‌ಟಿಪಿಸಿ ವ್ಯಾಪ್ತಿಯ ವಿವಿಧ ಕಂಪನಿಗಳಲ್ಲಿನ ಕಾರ್ಮಿಕರಿಗೆ ಪರಸ್ಪರ ಸಹಕಾರ ಮನೋಭಾವದೊಂದಿಗೆ ಮತ ಚಲಾಯಿಸಿ ಪುನಃ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ.
ಹೆಸರು ಹೇಳಲಿಚ್ಛಿಸದ ಹಿರಿಯ ಅಧಿಕಾರಿ, ಎನ್‌ಟಿಪಿಸಿ ಕೂಡಗಿ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...