More

  ಅನುಪಮ ಸೇವಾ ರತ್ನ ಪ್ರಶಸ್ತಿ

  ಗೊಳಸಂಗಿ: ಗ್ರಾಮದ ಇಬ್ಬರು ಮತ್ತು ಸಮೀಪದ ಗುಡದಿನ್ನಿ ಗ್ರಾಮದ ಓರ್ವ ಶಿಕ್ಷಕನಿಗೆ ಶನಿವಾರ ವಿಜಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಅನುಪಮ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಜಿಲ್ಲಾ ಘಟಕದ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಗುರು ಬಿ.ಎಸ್. ಶೇಕಣ್ಣಿ, ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಎನ್.ಎಂ. ತಾವರಖೇಡ ಮತ್ತು ಗುಡದಿನ್ನಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಎಂ.ಎಸ್. ಸಿನ್ನೂರ ಪ್ರಶಸ್ತಿ ಸ್ವೀಕರಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts