Gold, Silver Price; ಆಭರಣ ಪ್ರಿಯರೆ ಚಿನ್ನ,ಬೆಳ್ಳಿ ದರ ನೋಡಿ..

gold
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,740 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,080ರೂ.

ಬೆಳ್ಳಿ ಬೆಲೆ 1 ಕೆಜಿ: 72,650 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 58,750 ರೂಪಾಯಿ ಇತ್ತು. ಆದರೆ ಇಂದು 58,740 ರೂಪಾಯಿ ಆಗಿದೆ.ನಿನ್ನೆ ಇದ್ದ ಬೆಲೆಗಿಂತ ಕೇವಲ ೧೦ ರೂ ಮಾತ್ರ ಇಳಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 64,090  ರೂಪಾಯಿ ಇತ್ತು. ಆದರೆ ಇಂದು  64,080 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ ಕೇವಲ ೧೦ ರೂ ಮಾತ್ರ ಇಳಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು:  58,740 ರೂ.

ಮುಂಬೈ:58,740 ರೂ

ದೆಹಲಿ: 58,990  ರೂ.

ಕೇರಳ:58,180ರೂ.

ಅಹ್ಮದಾಬಾದ್: 58,800 ರೂ.

ಜೈಪುರ್: 58,740 ರೂ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net