

ಬೆಂಗಳೂರು: ವಾರಾಂತ್ಯದಲ್ಲಿ ತುಸು ಕಡಿಮೆ ಆಗಿದ್ದ ಇವುಗಳ ಬೆಲೆ ಮತ್ತೆ ಏರತೊಡಗಿದೆ. ಭಾರತ ಮಾತ್ರವಲ್ಲದೇ ಬಹುತೇಕ ಕಡೆ ಚಿನ್ನದ ಬೆಲೆ ತುಸು ಏರಿಕೆಯಾಗಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ..? ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಳ್ಳಿ ಬೆಲೆ 1 ಕೆಜಿ: 75,500 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60.120 ರೂ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,150 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,150 ರೂಪಾಯಿ ಇತ್ತು. ಆದರೆ ಇಂದು 55,000 ರೂಪಾಯಿ ಆಗಿದೆ. ಇಂದು ಬರೋಬ್ಬರಿ 150 ರೂ. ಇಳಿಕೆಯಾಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60.160 ರೂಪಾಯಿ ಇತ್ತು. ಆದರೆ ಇಂದು 60.000 ರೂಪಾಯಿ ಆಗಿದೆ. ಇಂದು ಬರೋಬ್ಬರಿ 160 ರೂ. ಹೆಚ್ಚಾಗಿದೆ.
ಕೇರಳ: 60.000 ರೂ.
ದೆಹಲಿ: 55,150 ರೂ
ಮುಂಬೈ: 55,000 ರೂ.
ಬೆಂಗಳೂರು: 55,000 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಇಂದು ಚಿನ್ನದ ಬೆಲೆ ಕೊಂಚ ಇಳೀಕೆ ಕಂಡಿದೆ. ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್ ಮಾಡಿದ್ದೀರಾ.. ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಭರ್ಜರಿ ಏರಿಕೆ ಕಂಡಿವೆ. ಭಾರತ ಸೇರಿದಂತೆ ಎಲ್ಲೆಡೆ ಚಿನ್ನದ ಬೆಲೆ ಗಮನಾರ್ಹವಾಗಿ ಹೆಚ್ಚಳವಾಗಿದೆ. ನಿನ್ನೆ ಮೊನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ತಜ್ಞರು ನಿರೀಕ್ಷಿಸಿದಂತೆ ಈ ಏರಿಕೆ ಇನ್ನೂ ದೀರ್ಘಕಾಲ ಮುಂದುವರಿಯುವ ಸಾಧ್ಯತೆ ಇದೆ.
ಪ್ರತಿದಿನದ ಚಿನ್ನದ ದರದಲ್ಲಿ ಹಾವು ಏಣಿ ಆಟ ನಡೆಯುತ್ತಲೇ ಇರುತ್ತದೆ. ಜಾಗತಿಕ ಮಟ್ಟದ ಆರ್ಥಿಕತೆ, ಹಣದುಬ್ಬರದ ಅನಿಶ್ಚಿತತೆ, ನಿರುದ್ಯೋಗ, ಬಡ್ಡಿ ದರ ಏರಿಕೆ, ಡಾಲರ್ ಎದುರು ರುಪಾಯಿ ಕುಸಿತ ಹಾಗೂ ಬ್ಯಾಂಕಿಂಗ್ ಬಿಕ್ಕಟ್ಟು ಎಲ್ಲವೂ ಪ್ರಭಾವ ಬೀರುತ್ತಿದೆ.