More

    ನೆಟ್‌ಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ

    ಬೆಳ್ತಂಗಡಿ: ಉಜಿರೆಯ ಎಸ್.ಡಿ.ಎಂ.ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪ್ರಶಾಂತ್ 5ನೇ ಸೀನಿಯರ್ ರಾಜ್ಯಮಟ್ಟದ ನೆಟ್‌ಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

    ಅವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್ ತರಬೇತಿ ನೀಡಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಸಂತೋಷ್, ಮ್ಯಾನೇಜರ್ ಚಂದ್ರನಾಥ ಜೈನ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮಿಥುನ್, ಕ್ರೀಡಾ ವಿಭಾಗದ ಸಂಪತ್ ಹಾಗೂ ಕಾಲೇಜಿನ ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ.

    See also  ಐಪಿಎಲ್​ 2024| ಕೆಕೆಆರ್​ ಮೆಂಟರ್​ ಆದ ಬಳಿಕ ಗೌತಮ್​ ಗಂಭೀರ್​ ಫಸ್ಟ್​ ರಿಯಾಕ್ಷನ್​; ತಂಡದ ಕುರಿತು ಹೇಳಿದ್ದಿಷ್ಟು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts