More

    Gold, Silver Price; ಆಭರಣ ಪ್ರಿಯರೇ 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ನೋಡಿ…

    ಬೆಂಗಳೂರು:  ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

    ಸಾಂಪ್ರದಾಯಿಕವಾಗಿ, ಹಣದುಬ್ಬರ ಹೆಚ್ಚಾದಂತೆ, ಚಿನ್ನದ ಬೇಡಿಕೆಯು ಹೆಚ್ಚಾಗುತ್ತದೆ, ಹೂಡಿಕೆದಾರರು ಸುರಕ್ಷಿತ ಸ್ವತ್ತುಗಳನ್ನು ಹುಡುಕುತ್ತಾರೆ. ಆದಾಗ್ಯೂ, ಹೆಚ್ಚಿನ ಹಣದುಬ್ಬರದ ಅವಧಿಯಲ್ಲಿ ಚಿನ್ನದ ಬೆಲೆಗಳು ಏರಿಳಿತಗಳನ್ನು ಪ್ರದರ್ಶಿಸಬಹುದು.

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,150 ರೂ.

    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,350ರೂ.

    ಬೆಳ್ಳಿ ಬೆಲೆ 1 ಕೆಜಿ: 76,000 ರೂ.

    ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ  57,700ರೂಪಾಯಿ ಇತ್ತು. ಆದರೆ ಇಂದು 57,150 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 550 ರೂಪಾಯಿ ಇಳಿಕೆಯಾಗಿದೆ.

    ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 62,950ರೂಪಾಯಿ ಇತ್ತು. ಆದರೆ ಇಂದು 62,350 ರೂಪಾಯಿ ಆಗಿದೆ.  ನಿನ್ನೆ ಇದ್ದ ಬೆಲೆ ಗಿಂತ ಇಂದು 600 ರೂಪಾಯಿ ಇಳಿಕೆಯಾಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು:57,150 ರೂ.
    ಮುಂಬೈ: 57,150ರೂ.
    ದೆಹಲಿ: 57,300 ರೂ.
    ಕೇರಳ: 57,150 ರೂ.
    ಅಹ್ಮದಾಬಾದ್: 57,200 ರೂ.
    ಜೈಪುರ್: 57,300 ರೂ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts