More

    Gold, Silver Price; ಬೆಂಗಳೂರಿನಲ್ಲಿ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?

    ಬೆಂಗಳೂರು:  ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,850 ರೂ.
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,110ರೂ.
    ಬೆಳ್ಳಿ ಬೆಲೆ 1 ಕೆಜಿ: 79,250 ರೂ.

    ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ  58,450 ರೂಪಾಯಿ ಇತ್ತು. ಆದರೆ ಇಂದು57,850ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 1 ಸಾವಿರ ರೂಪಾಯಿ ಇಳಿಕೆಯಾಗಿದೆ.

    ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63,760ರೂಪಾಯಿ ಇತ್ತು. ಆದರೆ ಇಂದು  63,110ರೂಪಾಯಿ ಆಗಿದೆ.  ನಿನ್ನೆ ಇದ್ದ ಬೆಲೆ ಗಿಂತ ಇಂದು 1090 ರೂಪಾಯಿ ಇಳಿಕೆಯಾಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು: 57,850 ರೂ.
    ಮುಂಬೈ: 57,850ರೂ.
    ದೆಹಲಿ: 58,000 ರೂ.
    ಕೇರಳ: 57,850 ರೂ.
    ಅಹ್ಮದಾಬಾದ್: 57,900 ರೂ.
    ಜೈಪುರ್: 58,000 ರೂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts