More

    Gold, Silver Price; 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ ಕೊಂಚ ಇಳಿಕೆ…

    ಬೆಂಗಳೂರು:  ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,450 ರೂ.
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,670ರೂ.
    ಬೆಳ್ಳಿ ಬೆಲೆ 1 ಕೆಜಿ: 77,250 ರೂ.

    ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ  57,850ರೂಪಾಯಿ ಇತ್ತು. ಆದರೆ ಇಂದು 57,450 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 450 ರೂಪಾಯಿ ಇಳಿಕೆಯಾಗಿದೆ. ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63,110ರೂಪಾಯಿ ಇತ್ತು. ಆದರೆ ಇಂದು 62,670  ರೂಪಾಯಿ ಆಗಿದೆ.  ನಿನ್ನೆ ಇದ್ದ ಬೆಲೆ ಗಿಂತ ಇಂದು 440 ರೂಪಾಯಿ ಇಳಿಕೆಯಾಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು: 57,450 ರೂ.
    ಮುಂಬೈ: 57,450ರೂ.
    ದೆಹಲಿ: 57,600 ರೂ.
    ಕೇರಳ: 57,450 ರೂ.
    ಅಹ್ಮದಾಬಾದ್: 57,500 ರೂ.
    ಜೈಪುರ್: 57,600 ರೂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts