ಆಭರಣ ಖರೀದಿಸುವ ಯೋಚನೆ ಇದ್ದರೆ ಬೆಲೆ ಗಮನಿಸಿ; ಇಂದು ಚಿನ್ನ, ಬೆಳ್ಳಿ ದರ ಏರಿಕೆ

ಬೆಂಗಳೂರು: ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಚಿನ್ನದ ಮೇಲಿನ ಹೂಡಿಕೆ ಆಕರ್ಷಣೆಯೂ ಹೆಚ್ಚಾಗುತ್ತಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಹೂಡಿಕೆದಾರರಿಗೆ ಚಿನ್ನ ಹಾಗೂ ಬೆಳ್ಳಿ ದರದ ಪ್ರತಿನಿತ್ಯದ ಮಾಹಿತಿ ಇಲ್ಲಿ ನೀಡಲಾಗಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,400 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ … Continue reading ಆಭರಣ ಖರೀದಿಸುವ ಯೋಚನೆ ಇದ್ದರೆ ಬೆಲೆ ಗಮನಿಸಿ; ಇಂದು ಚಿನ್ನ, ಬೆಳ್ಳಿ ದರ ಏರಿಕೆ