More

    Gold Silver Price; ಈಗ ಎಷ್ಟಿದೆ ನೋಡಿ 10 ಗ್ರಾಂ ಚಿನ್ನದ ಬೆಲೆ….

    ಬೆಂಗಳೂರು: ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಬಂದಿದೆ.  ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ.
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60.760ರೂ.
    ಬೆಳ್ಳಿ ಬೆಲೆ 1 ಕೆಜಿ: 74,000 ರೂ.

    ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55.450 ರೂಪಾಯಿ ಇತ್ತು. ಆದರೆ ಇಂದು 55,700 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 250 ರೂಪಾಯಿ ಏರಿಕೆಯಾಗಿದೆ.
    ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.490 ರೂಪಾಯಿ ಇತ್ತು. ಆದರೆ ಇಂದು 60.760ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 270 ರೂಪಾಯಿ ಏರಿಕೆಯಾಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು: 55,700 ರೂ.
    ಮುಂಬೈ: 55,700 ರೂ.
    ದೆಹಲಿ: 55,850 ರೂ.
    ಕೇರಳ: 55,700 ರೂ.
    ಅಹ್ಮದಾಬಾದ್: 55,510 ರೂ
    ಜೈಪುರ್: 55,850 ರೂ

    ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಏರಿಕೆಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts