More

    Gold Silver Price; ಆಯುಧ ಪೂಜೆ ದಿನ ಆಭರಣ ಖರೀದಿಸುವ ಪ್ಲ್ಯಾನ್​ ಇದ್ಯಾ?; ಚಿನ್ನ, ಬೆಳ್ಳಿ ದರ ವಿವರ ಹೀಗಿದೆ…

    ಬೆಂಗಳೂರು: ಆಯುಧ ಪೂಜೆ ದಿನ ಕೂಡಾ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,350 ರೂ.
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61.750ರೂ.
    ಬೆಳ್ಳಿ ಬೆಲೆ 1 ಕೆಜಿ: 74,500 ರೂ.

    ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,
    ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,600 ರೂಪಾಯಿ ಇತ್ತು. ಆದರೆ ಇಂದು 56,350 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 250 ರೂಪಾಯಿ ಇಳಿಕೆಯಾಗಿದೆ.

    ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.750 ರೂಪಾಯಿ ಇತ್ತು. ಆದರೆ ಇಂದು 61.450ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 300 ರೂಪಾಯಿ ಇಳಿಕೆಯಾಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು: 56,350 ರೂ.
    ಮುಂಬೈ: 56,350 ರೂ.
    ದೆಹಲಿ: 56,500 ರೂ.
    ಕೇರಳ: 56,350 ರೂ.
    ಅಹ್ಮದಾಬಾದ್: 56,400 ರೂ
    ಜೈಪುರ್: 56,500 ರೂ

    ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಇಳಿಕೆಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts