More

    Gold, Silver Price; ಮತ್ತೆ ಏರ್ತಿದೆ ಚಿನ್ನಾಭರಣ ದರ; ಇಂದಿನ ಚಿನ್ನ, ಬೆಳ್ಳಿ ದರ ವಿವರ ಹೀಗಿದೆ ನೋಡಿ…

    ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ.
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800ರೂ.
    ಬೆಳ್ಳಿ ಬೆಲೆ 1 ಕೆಜಿ: 74,000 ರೂ.

    ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,
    ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 61,690 ರೂಪಾಯಿ ಇತ್ತು. ಆದರೆ ಇಂದು 61,800 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 100 ರೂಪಾಯಿ ಏರಿಕೆಯಾಗಿದೆ.

    ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.450 ರೂಪಾಯಿ ಇತ್ತು. ಆದರೆ ಇಂದು 61.690ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 110 ರೂಪಾಯಿ ಏರಿಕೆಯಾಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು: 56,650 ರೂ.
    ಮುಂಬೈ: 56,550 ರೂ.
    ದೆಹಲಿ: 56,650 ರೂ.
    ಕೇರಳ: 56,650 ರೂ.
    ಅಹ್ಮದಾಬಾದ್: 56,700 ರೂ
    ಜೈಪುರ್: 56,800 ರೂ

    ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts