More

    Gold, Silver Price; ಮತ್ತೆ ಏರಿಕೆ ಕಂಡ ಚಿನ್ನ, ಬೆಳ್ಳಿ ದರ

    ಬೆಂಗಳೂರು: ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,800 ರೂ.
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,960ರೂ.
    ಬೆಳ್ಳಿ ಬೆಲೆ 1 ಕೆಜಿ: 73,000 ರೂ.

    ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,
    ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,650 ರೂಪಾಯಿ ಇತ್ತು. ಆದರೆ ಇಂದು 56,800 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 150 ರೂಪಾಯಿ ಏರಿಕೆಯಾಗಿದೆ.

    ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.800 ರೂಪಾಯಿ ಇತ್ತು. ಆದರೆ ಇಂದು 61.690ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 160 ರೂಪಾಯಿ ಏರಿಕೆಯಾಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು: 56,800 ರೂ.
    ಮುಂಬೈ: 56,800 ರೂ.
    ದೆಹಲಿ: 56,950 ರೂ.
    ಕೇರಳ: 56,800 ರೂ.
    ಅಹ್ಮದಾಬಾದ್: 56,850 ರೂ
    ಜೈಪುರ್: 56,950 ರೂ

    ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದ್ದು, ನಿನ್ನೆಗೆ ಹೋಲಿಸಿದರೆ ಚಿನ್ನದ ದರ ತುಸು ಏರಿಕೆಯಾಗಿದೆ.

    ಮಾಜಿ ಸಿಎಂ ಯಡಿಯೂರಪ್ಪಗೆ ಗೃಹ ಸಚಿವಾಲಯದಿಂದ Z ಕೆಟಗರಿ ಭದ್ರತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts