More

  Gold, Silver Price; ವಾರಾಂತ್ಯದಲ್ಲಿ ವ್ಯತ್ಯಾಸವಾಗಿಲ್ಲ ಚಿನ್ನ, ಬೆಳ್ಳಿ ದರ…

  ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

  ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದೆ.

  ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
  22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,400 ರೂ.
  24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,620ರೂ.
  ಬೆಳ್ಳಿ ಬೆಲೆ 1 ಕೆಜಿ: 73,000 ರೂ.

  ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ,
  ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,800 ರೂಪಾಯಿ ಇತ್ತು. ಆದರೆ ಇಂದು 57,400 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 600 ರೂಪಾಯಿ ಏರಿಕೆಯಾಗಿದೆ.
  ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61.960 ರೂಪಾಯಿ ಇತ್ತು. ಆದರೆ ಇಂದು 61.690ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 660 ರೂಪಾಯಿ ಏರಿಕೆಯಾಗಿದೆ.

  ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
  ಬೆಂಗಳೂರು: 57,400 ರೂ.
  ಮುಂಬೈ: 57,400 ರೂ.
  ದೆಹಲಿ: 57,550 ರೂ.
  ಕೇರಳ: 57,400 ರೂ.
  ಅಹ್ಮದಾಬಾದ್: 57,450 ರೂ.
  ಜೈಪುರ್: 57,550 ರೂ.

  ಹುಲಿ ಉಗುರು ಅಷ್ಟು ಪವರ್​​ಫುಲ್ಲಾ?; ಯಾಕೆ ಧರಿಸುತ್ತಾರೆ ಗೊತ್ತಾ?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts