Gold, Silver Price; ವಾರಾಂತ್ಯದಲ್ಲಿ ವ್ಯತ್ಯಾಸವಾಗಿಲ್ಲ ಚಿನ್ನ, ಬೆಳ್ಳಿ ದರ…

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಒಂದೆಡೆ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಭಾರತದಂತಹ ದೇಶಗಳಲ್ಲಿ ಆಭರಣಗಳ ಬೇಡಿಕೆ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಚಿನ್ನದ ದರ ತೂಗುಯ್ಯಾಲೆಯಲ್ಲಿ ಮುಂದುವರೆದಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,400 … Continue reading Gold, Silver Price; ವಾರಾಂತ್ಯದಲ್ಲಿ ವ್ಯತ್ಯಾಸವಾಗಿಲ್ಲ ಚಿನ್ನ, ಬೆಳ್ಳಿ ದರ…