More

    ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ; ಇಂದಿನ ಚಿನ್ನ ಬೆಳ್ಳಿ ದರ ಇಲ್ಲಿ ತಿಳಿದುಕೊಳ್ಳಿ…

    ಬೆಂಗಳೂರು: ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52, 500 ರೂ.
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57.230 ರೂ.
    ಬೆಳ್ಳಿ ಬೆಲೆ 1 ಕೆಜಿ: 69,000 ರೂ.

    ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 52, 400 ರೂಪಾಯಿ ಇತ್ತು. ಆದರೆ ಇಂದು 52, 500 ರೂಪಾಯಿ ಆಗಿದೆ.
    ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 57.160 ರೂಪಾಯಿ ಇತ್ತು. ಆದರೆ ಇಂದು 57.230 ರೂಪಾಯಿ ಆಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು: 52, 500 ರೂ.
    ಮುಂಬೈ: 52, 500 ರೂ.
    ದೆಹಲಿ: 52,650 ರೂ.
    ಕೇರಳ: 52, 500 ರೂ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts