ವಾರಾಂತ್ಯದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆ; ಹೀಗಿದೆ ನೋಡಿ ಇಂದಿನ ಆಭರಣ ದರ..

gold
Published on

ಬೆಂಗಳೂರು: ಚಿನ್ನದ ದರ ಸಾಮಾನ್ಯವಾಗಿ ಅಂತಾರಾಷ್ಟ್ರೀಯ ದರಗಳ ಮೇಲೆ ಅವಲಂಬಿತವಾಗಿರುತ್ತದೆ ಹಾಗೂ ಸ್ಥಳೀಯ ವಿದ್ಯಮಾನಗಳಿಂದಾಗಿಯೂ ಅದರ ಬೆಲೆ ಪ್ರಭಾವಿಸಲ್ಪಡುತ್ತಿರುತ್ತದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೇಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ...

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,200 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60.220 ರೂ.

ಬೆಳ್ಳಿ ಬೆಲೆ 1 ಕೆಜಿ: 76,300 ರೂ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55,050 ರೂಪಾಯಿ ಇತ್ತು. ಆದರೆ ಇಂದು 55,200 ರೂಪಾಯಿ ಆಗಿದೆ. ಇಂದು ಬರೋಬ್ಬರಿ 150 ರೂ. ಇಳಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.050 ರೂಪಾಯಿ ಇತ್ತು. ಆದರೆ ಇಂದು 60.220 ರೂಪಾಯಿ ಆಗಿದೆ. ಇಂದು ಬರೋಬ್ಬರಿ 170 ರೂ. ಹೆಚ್ಚಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 55,200 ರೂ.

ಮುಂಬೈ: 55,200 ರೂ.

ದೆಹಲಿ: 55,200 ರೂ

ಕೇರಳ: 55,200 ರೂ.

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಭರ್ಜರಿ ಏರಿಕೆ ಕಂಡಿವೆ. ಭಾರತ ಸೇರಿದಂತೆ ಎಲ್ಲೆಡೆ ಚಿನ್ನದ ಬೆಲೆ ಗಮನಾರ್ಹವಾಗಿ ಹೆಚ್ಚಳವಾಗಿದೆ. ನಿನ್ನೆ ಮೊನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ತಜ್ಞರು ನಿರೀಕ್ಷಿಸಿದಂತೆ ಈ ಏರಿಕೆ ಇನ್ನೂ ದೀರ್ಘಕಾಲ ಮುಂದುವರಿಯುವ ಸಾಧ್ಯತೆ ಇದೆ. ಆಭರಣ ರೂಪವಾಗಿ ಹಾಗೂ ಹೂಡಿಕೆಯ ರೂಪವಾಗಿ ಚಿನ್ನ ಹಾಗೂ ಬೆಳ್ಳಿ ಎಂದೆಂದಿಗೂ ಪ್ರಾಶಸ್ತ್ಯ ಪಡೆದುಕೊಂಡಿವೆ. ಹಬ್ಬದ ಸೀಸನ್‌ಗಳಲ್ಲಂತೂ ಇವುಗಳಿಗೆ ಅಪಾರ ಬೇಡಿಕೆ ಇರುತ್ತದೆ.

gold-and-silver-rate-august-31-2023

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net