More

    Gold, Silver Price; ಗಗನಕ್ಕೇರಿದ್ದ ಚಿನ್ನದ ಬೆಲೆ..ಈಗ ಎಷ್ಟಿದೆ ನೋಡಿ 10 ಗ್ರಾಂ ಚಿನ್ನದ ದರ

    ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

    ಸಾಂಪ್ರದಾಯಿಕವಾಗಿ, ಹಣದುಬ್ಬರ ಹೆಚ್ಚಾದಂತೆ, ಚಿನ್ನದ ಬೇಡಿಕೆಯು ಹೆಚ್ಚಾಗುತ್ತದೆ, ಹೂಡಿಕೆದಾರರು ಸುರಕ್ಷಿತ ಸ್ವತ್ತುಗಳನ್ನು ಹುಡುಕುತ್ತಾರೆ. ಆದಾಗ್ಯೂ, ಹೆಚ್ಚಿನ ಹಣದುಬ್ಬರದ ಅವಧಿಯಲ್ಲಿ ಚಿನ್ನದ ಬೆಲೆಗಳು ಏರಿಳಿತಗಳನ್ನು ಪ್ರದರ್ಶಿಸಬಹುದು.

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,650 ರೂ.
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,890ರೂ.
    ಬೆಳ್ಳಿ ಬೆಲೆ 1 ಕೆಜಿ: 72,750 ರೂ.

    ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,650ರೂಪಾಯಿ ಇತ್ತು. ಆದರೆ ಇಂದು57,650 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 1000 ರೂಪಾಯಿ ಏರಿಕೆಯಾಗಿದೆ.

    ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61,800ರೂಪಾಯಿ ಇತ್ತು. ಆದರೆ ಇಂದು 62,890 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 1090 ರೂಪಾಯಿ ಏರಿಕೆಯಾಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು: 57,650 ರೂ.
    ಮುಂಬೈ: 57,650ರೂ.
    ದೆಹಲಿ: 57,800 ರೂ.
    ಕೇರಳ: 57,650 ರೂ.
    ಅಹ್ಮದಾಬಾದ್: 57,700 ರೂ.
    ಜೈಪುರ್: 57,800 ರೂ.

    ನಿಮ್ಮ ಆದಾಯದಲ್ಲಿ ಬಂಗಾರದ ಮೇಲೆ ಸ್ವಲ್ಪವಾದರೂ ಹೂಡಿಕೆ ಮಾಡಿ. ಏಕೆಂದರೆ ಬಂಗಾರ ಇಂದು ಕೇವಲ ಆಭರಣವಾಗಿರದೇ, ಉಳಿತಾಯವಾಗಿಯೂ ಇದೆ. ಜೀವನದಲ್ಲಿ ಎದುರಾಗುವ ಆರ್ಥಿಕ ಸಂಕಷ್ಟಗಳಿಗೆ ಉಳಿತಾಯಗಳು ಇರಲೇಬೇಕು. ಯಾವುದೋ ಸಂದರ್ಭದಲ್ಲಿ ತೆಗೆದುಕೊಂಡ ಚಿನ್ನದ ವಸ್ತುಗಳು ಭವಿಷ್ಯದಲ್ಲಿ ಯಾವತ್ತಿದ್ದರೂ ನಮ್ಮ ಕೈ ಹಿಡಿಯುತ್ತವೆ ಮತ್ತು ನಗದು ರೂಪದಲ್ಲಿ ನಮ್ಮ ನೆರವಿಗೆ ಬರುತ್ತವೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts