More

    Gold, Silver Price; 67 ಸಾವಿರ ರೂಪಾಯಿ ಗಡಿದಾಟಿದ ಚಿನ್ನದ ಬೆಲೆ..ಇದು ಚಿನ್ನಾಭರಣ ಪ್ರಿಯರಿಗೆ ಬ್ಯಾಡ್ ನ್ಯೂಸ್

    ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ.

    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,420ರೂ.
    ಬೆಳ್ಳಿ ಬೆಲೆ 1 ಕೆಜಿ: 76,000 ರೂ.

    ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 60,800 ರೂಪಾಯಿ ಇತ್ತು. ಆದರೆ ಇಂದು  61,800 ರೂಪಾಯಿ ಆಗಿದೆ. 1 ಸಾವಿರ ರೂಪಾಯಿ ಏರಿಕೆಯಾಗಿದೆ.

    ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 66,100 ರೂಪಾಯಿ ಇತ್ತು. ಆದರೆ ಇಂದು  66,630ರೂಪಾಯಿ ಆಗಿದೆ. 1090 ರೂ. ಏರಿಕೆಯಾಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು:  61,800 ರೂ.
    ಮುಂಬೈ: 61,800 ರೂ
    ದೆಹಲಿ: 61,950  ರೂ.
    ಕೇರಳ: 61,800ರೂ.
    ಅಹ್ಮದಾಬಾದ್:601,850 ರೂ.
    ಜೈಪುರ್: 61,950 ರೂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts