Gold, Silver Price; ಚಿನ್ನದ ಬೆಲೆ ಕೊಂಚ ಇಳಿಕೆ, ಬೆಳ್ಳಿ ದುಬಾರಿ.. ಇಂದಿನ ಬೆಲೆ ಗಮನಿಸಿ

gold
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,150 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,710ರೂ.

ಬೆಳ್ಳಿ ಬೆಲೆ 1 ಕೆಜಿ: 76,500 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 61,250 ರೂಪಾಯಿ ಇತ್ತು. ಆದರೆ ಇಂದು 61,150 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 66,820 ರೂಪಾಯಿ ಇತ್ತು. ಆದರೆ ಇಂದು 66,710ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು:  61,150 ರೂ.

ಮುಂಬೈ: 61,150 ರೂ

ದೆಹಲಿ: 61,300  ರೂ.

ಕೇರಳ: 61,150ರೂ.

ಅಹ್ಮದಾಬಾದ್:61,200 ರೂ.

ಜೈಪುರ್: 61,300 ರೂ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net