71 ಸಾವಿರ ರೂ. ಗಡಿ ದಾಟಿದ ಚಿನ್ನದ ಬೆಲೆ; ಬಂಗಾರ & ಬೆಳ್ಳಿ ದರದಲ್ಲಿ ದಾಖಲೆ ಪ್ರಮಾಣದ ಏರಿಕೆ…

ಬೆಂಗಳೂರು: ಏಪ್ರಿಲ್‌ ತಿಂಗಳು ಆಭರಣ ಪ್ರಿಯರಿಗೆ ನಿಜಕ್ಕೂ ಶುಭವಲ್ಲ. ಏಕೆಂದರೆ ಈ ತಿಂಗಳ ಆರಂಭದಿಂದಲೂ ಚಿನ್ನದ ದರದಲ್ಲಿ ಭಾರಿ ಏರಿಕೆಯಾಗುತ್ತಿದೆ. ಚಿನ್ನ & ಬೆಳ್ಳಿಗೆ ಯಾವಾಗಲೂ ಬೆಲೆ ಹೆಚ್ಚು, ಅದರಲ್ಲೂ ಇತ್ತೀಚಿನ ವರ್ಷಗಳಲ್ಲಿ ಚಿನ್ನ & ಬೆಳ್ಳಿ ಹೊಸ ದಾಖಲೆ ಬರೆಯುತ್ತಿವೆ. ಮತ್ತೊಮ್ಮೆ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ದಾಖಲೆಯ ಮಟ್ಟದ ಏರಿಕೆ ಕಂಡಿದೆ. ಒಂದು ಚಿನ್ನ ಕೊಂಚ ಕಡಿಮೆಯಾದರೆ ಮರುದಿನ ದುಪ್ಪಟ್ಟ ಏರಿಕೆ ಕಾಣುತ್ತಿದೆ. ಏಪ್ರಿಲ್‌ನಲ್ಲಿ ವಿಶೇಷ ಕಾರ್ಯಕ್ರಮಗಳಿದ್ದು ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದರೆ ನಿಮಗೆ … Continue reading 71 ಸಾವಿರ ರೂ. ಗಡಿ ದಾಟಿದ ಚಿನ್ನದ ಬೆಲೆ; ಬಂಗಾರ & ಬೆಳ್ಳಿ ದರದಲ್ಲಿ ದಾಖಲೆ ಪ್ರಮಾಣದ ಏರಿಕೆ…