ಸ್ಯಾನಿಟರಿ ಪ್ಯಾಡ್​ನಲ್ಲಿ 62 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಪೇಸ್ಟ್​ ಸಾಗಿಸುತ್ತಿದ್ದ ಮಹಿಳೆಯರ ಬಂಧನ

ಕೊಯಮತ್ತೂರು: ಚಪ್ಪಲಿ, ಕಾರಿನ ಸೀಟು, ಬೆಲ್ಟ್​ಗಳಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡುವುದನ್ನು ಕಂಡಿದ್ದೇವೆ. ಆದರೆ ಇಲ್ಲಿಬ್ಬರು ಮಹಿಳೆಯರು ತಾವು ಧರಿಸಿದ್ದ ಸ್ಯಾನಿಟರಿ ಪ್ಯಾಡ್​ನಲ್ಲೇ ಚಿನ್ನವನ್ನು ಕಳ್ಳ ಸಾಗಣೆ ಮಾಡುವ ಪ್ರಯತ್ನ ಮಾಡಿದ್ದು, ಇದೀಗ ಕಸ್ಟಮ್ಸ್​ ಅಧಿಕಾರಿಗಳ ವಶವಾಗಿದ್ದಾರೆ. ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಇಂತದ್ದೊಂದು ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ದೇವಾಣಿ ರಾಧಾಕೃಷ್ಣನ್​ ಮತ್ತು ವಸಂತಿ ರಾಮಸ್ವಾಮಿ ಹೆಸರಿನ ಇಬ್ಬರು ಮಹಿಳೆಯರು ಬುಧವಾರ ಮುಂಜಾನೆ 3.30ಕ್ಕೆ ಕೊಯಮತ್ತೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್​ … Continue reading ಸ್ಯಾನಿಟರಿ ಪ್ಯಾಡ್​ನಲ್ಲಿ 62 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಪೇಸ್ಟ್​ ಸಾಗಿಸುತ್ತಿದ್ದ ಮಹಿಳೆಯರ ಬಂಧನ