ಚಾಕಲೇಟ್‌ ರ್‍ಯಾಪರ್​​​ನಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 16.5 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ!

ಹೈದರಾಬಾದ್‌: ಕಳೆದ ಕೆಲವು ದಿನಗಳಿಂದ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಹಲವಾರು ಕಳ್ಳಸಾಗಣೆ ಘಟನೆಗಳನ್ನು ಪತ್ತೆ ಹಚ್ಚಿದ್ದಾರೆ. ನಿನ್ನೆ ಚಾಕಲೇಟ್‌ ರ್‍ಯಾಪರ್ ಸುತ್ತಿ ಸಾಗಾಟ ಮಾಡುತ್ತಿದ್ದ 16.5 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರು ಪ್ರಯಾಣಿರಿಂದ 16.5 ಲಕ್ಷ ಮೌಲ್ಯದ 269 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ವಯಾಗ್ರ ತೆಗೆದುಕೊಂಡ ಆತ ಅವಳ ಮಾತು ಕೇಳದೆ ಕೊನೆಗೆ ಸಾವಿಗೀಡಾದ! … Continue reading ಚಾಕಲೇಟ್‌ ರ್‍ಯಾಪರ್​​​ನಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 16.5 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ!